16 ವರ್ಷದ ಮಗಳನ್ನು ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿ ಕಾಲುವೆಯಲ್ಲಿ ಎಸೆದ ಅಪ್ಪ! – Kannada News | Lucknow Father kills minor daughter disfigures her face with acid dumped body in Canal
ಲಕ್ನೋ, ಏಪ್ರಿಲ್ 20: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಯಾನಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳನ್ನು ಕೊಂದು, ಆಕೆಯ ಮುಖದ ಮೇಲೆ ಆ್ಯಸಿಡ್ (Acid Attack) ಸುರಿದು ಆಕೆಯ ಗುರುತನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಆರೋಪಿ ನಂತರ ಆಕೆಯ ಶವವನ್ನು ಬಾರಾಬಂಕಿಯ ಶಾರದಾ ಕಾಲುವೆಯಲ್ಲಿ ಎಸೆದಿದ್ದಾನೆ. ಈ ಘಟನೆ ಚಿನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ಆತನೇ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಆರೋಪಿಸಿ ನಾಪತ್ತೆ ದೂರು ದಾಖಲಿಸಿದ್ದಾನೆ. ಪೊಲೀಸರ ತನಿಖೆ ವೇಳೆ…