Headlines

nagaraj11081993

ಪ್ರಧಾನಿ ಮೋದಿಯಿಂದ ಉದ್ಘಾಟನೆಗೂ ಮೊದಲೇ ರಾಜಸ್ಥಾನದ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ – Kannada News | Fire accident at refinery in Rajasthan day before inauguration by PM Narendra Modi

ನವದೆಹಲಿ, ಏಪ್ರಿಲ್ 20: ಪ್ರಧಾನಿ ಮೋದಿ (PM Modi) ಅವರು ರಾಜಸ್ಥಾನದ ಬಲೋತ್ರಾದಲ್ಲಿ ಭಾರತದ ಮೊದಲ ಸಮಗ್ರ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಆದರೆ, ಅದಕ್ಕೂ ಒಂದು ದಿನ ಮೊದಲು ಅಂದರೆ ಇಂದು ಈ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಭಾರತದ ಮೊದಲ ಗ್ರೀನ್‌ಫೀಲ್ಡ್ ಇಂಟಿಗ್ರೇಟೆಡ್ ರಿಫೈನರಿ-ಕಮ್-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಇಲ್ಲಿ ಅನಾವರಣಗೊಳಿಸಲಿದ್ದಾರೆ. ಈ ಯೋಜನೆಯು 79,450 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯನ್ನು ಒಳಗೊಂಡಿದೆ. ಇದು ಈ ಪ್ರದೇಶದ ಅತಿದೊಡ್ಡ ಕೈಗಾರಿಕಾ ಅಭಿವೃದ್ಧಿಗಳಲ್ಲಿ…

Read More

ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ! – Kannada News | Ballari Heatwave: Mercury Hits 39 degree celsius Residents Flock to Buy Earthen Pots as Natural Coolers to Beat the Heat

ಬಳ್ಳಾರಿ, ಏಪ್ರಿಲ್ 20: ಬಳ್ಳಾರಿಯಲ್ಲಿ ಬಿಸಿಲಿನ ತಾಪ ದಿನೇ ದಿನೇ ಏರುತ್ತಿದ್ದು, 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಹೆಚ್ಚುತ್ತಿರುವ ತಾಪಮಾನದಿಂದ ರಕ್ಷಿಸಿಕೊಳ್ಳಲು, ಜನರು ತಂಪಾದ ನೀರು ಕುಡಿಯುವುದಕ್ಕಾಗಿ ಮಣ್ಣಿನ ಮಡಿಕೆಗಳ ಮೊರೆ ಹೋಗುತ್ತಿದ್ದಾರೆ. ನಗರದ ಸಂಗಂ ಸರ್ಕಲ್ ಬಳಿ ಮಣ್ಣಿನ ಮಡಿಕೆಗಳ ಮಾರಾಟ ಜೋರಾಗಿದ್ದು, ಜನರು ಇವುಗಳನ್ನು ಖರೀದಿಸಲು ಮುಗಿಬಿದ್ದಿದ್ದಾರೆ. ಮಣ್ಣಿನ ಮಡಿಕೆಯಲ್ಲಿನ ನೀರು ನೈಸರ್ಗಿಕವಾಗಿ ತಂಪಾಗಿರುತ್ತದೆ ಮತ್ತು ಆರೋಗ್ಯಕ್ಕೂ ಒಳ್ಳೆಯದು ಎಂಬ ನಂಬಿಕೆ ಜನರಲ್ಲಿದೆ. ಪ್ರತಿ ಮಡಿಕೆಯ ಬೆಲೆ…

Read More

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಿಸಿದ್ದು ಏಲ್ಲಿ ಮತ್ತು ಯಾರು ಗೊತ್ತಾ? – Kannada News | Hardekar Manjappa was the first to initiate the celebration of Basava Jayanti in Karnataka

ದಾವಣಗೆರೆಯ ವಿರಕ್ತಮಠ, ಹರ್ಡೇಕರ ಮಂಜಪ್ಪImage Credit source: tv9 kannada ದಾವಣಗೆರೆ, ಏಪ್ರಿಲ್​ 20: ಜಗತ್ತಿನಾದ್ಯಂತ ಇಂದು 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಜಗದ್ಗುರು ಬಸವಣ್ಣನವರ ಜಯಂತಿಯನ್ನು (Basava Jayanti) ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ, ಈ ‘ಬಸವ ಜಯಂತಿ’ ಎಂಬ ಜನೋತ್ಸವಕ್ಕೆ ನಾಂದಿ ಹಾಡಿದ್ದು ಎಲ್ಲಿ ಮತ್ತು ಯಾರು ಎಂಬುದು ಬಹುಶಃ ಇಂದಿನ ಪೀಳಿಗೆಗೆ ತಿಳಿದಿರಲಿಕ್ಕಿಲ್ಲ. ಮಹಾತ್ಮ ಗಾಂಧೀಜಿಯವರ ತತ್ವಗಳಿಗೂ ಮೊದಲೇ ಬಸವ ತತ್ವದ ಮೂಲಕ ಜನರನ್ನು ಸಂಘಟಿಸಿದ ‘ಕರ್ನಾಟಕದ ಗಾಂಧಿ’ ಹರ್ಡೇಕರ ಮಂಜಪ್ಪ ಅವರು…

Read More

Japan Earthquake: ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ; ಅಧಿಕಾರಿಗಳಿಂದ ಸುನಾಮಿಯ ಎಚ್ಚರಿಕೆ – Kannada News | Japan Earthquake; powerful 7.4 magnitude earthquake hits Japan tsunami warning issued

ಟೋಕಿಯೋ, ಏಪ್ರಿಲ್ 20: ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ ಇಂದು 7.4 ತೀವ್ರತೆಯ ಪ್ರಬಲ ಭೂಕಂಪ (Japan Earthquake) ಸಂಭವಿಸಿದೆ. ಇದರಿಂದ ದೇಶಾದ್ಯಂತ ಆತಂಕ ಉಂಟಾಗಿದ್ದು, ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದೆ. ಅಧಿಕಾರಿಗಳು ಕರಾವಳಿ ಪ್ರದೇಶಗಳಿಂದ ದೂರ ಹೋಗುವಂತೆ ನಿವಾಸಿಗಳನ್ನು ಒತ್ತಾಯಿಸಿದ್ದಾರೆ. ಅಲೆಗಳು ದಡವನ್ನು ತಲುಪುವ ನಿರೀಕ್ಷೆಯಿರುವುದರಿಂದ ಕರಾವಳಿ ವಲಯಗಳಿಂದ ದೂರವಿರಲು ಅಧಿಕಾರಿಗಳು ನಿವಾಸಿಗಳಿಗೆ ಎಚ್ಚರಿಕೆ ನೀಡಿದರು. 3 ಮೀಟರ್ (ಸುಮಾರು 10 ಅಡಿ)ವರೆಗಿನ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಕರಾವಳಿ ವಲಯದ ನಿವಾಸಿಗಳು ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಜಪಾನ್…

Read More

ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು! – Kannada News | ED raids on former union minister rehman khan grandson house In bitcoin Case

ಬೆಂಗಳೂರು, (ಏಪ್ರಿಲ್ 20): ಬಿಟ್‌ಕಾಯಿನ್ ಪ್ರಕರಣಕ್ಕೆ (bitcoin Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ದಾಳಿ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್​​ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಮಾತ್ರವಲ್ಲದೇ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಮಹಮ್ಮದ್ ಹಕೀಬ್ ಖಾನ್ ಅವರ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆದಿದೆ. ಬೆಂಗಳೂರಿನ ಜಯನಗರದಲ್ಲಿರುವ ಕೆ.ರೆಹಮಾನ್ ಖಾನ್ ನಿವಾಸಕ್ಕೆ 2 ಇನೋವಾ ಕಾರುಗಳಲ್ಲಿ ಆಗಮಿಸಿರುವ…

Read More

Meta Layoffs: ಮೇ 20ಕ್ಕೆ ತಯಾರಾಗಿ, ಮೇಟಾದಿಂದ 8 ಸಾವಿರ ಉದ್ಯೋಗಿಗಳು ಔಟ್ – Kannada News | Tech Layoffs Continue: Meta’s AI Push Triggers 16,000 Job Cuts and Workforce Restructuring

ಕ್ಯಾಲಿಫೋರ್ನಿಯಾ, ಏ.20: ಮೆಟಾ ಪ್ಲಾಟ್‌ಫಾರ್ಮ್ಸ್ ತನ್ನ ವ್ಯವಹಾರದಲ್ಲಿ ಮಹತ್ತರ ಬದಲಾವಣೆ ತರಲು ಮುಂದಾಗಿದ್ದು, ಈ ಪ್ರಕ್ರಿಯೆಯಲ್ಲಿ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆಯಿದೆ. ಕಂಪನಿಯು ಕೃತಕ ಬುದ್ಧಿಮತ್ತೆ (AI) ಮೇಲೆ ತನ್ನ ಹೂಡಿಕೆಯನ್ನು ದ್ವಿಗುಣಗೊಳಿಸುತ್ತಿದ್ದು, ಈ ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ತನ್ನ ಮಾನವ ಸಂಪನ್ಮೂಲವನ್ನು ಪುನಾರಚಿಸುತ್ತಿದೆ. ವರದಿಗಳ ಪ್ರಕಾರ, ಬರುವ ಮೇ 20ರಿಂದ ಮೆಟಾ ತನ್ನ ಮೊದಲ ಹಂತದ ಲೇ-ಆಫ್ ಆರಂಭಿಸಲಿದ್ದು, ಸುಮಾರು 8,000 ಉದ್ಯೋಗಿಗಳನ್ನು (ಜಾಗತಿಕ ಮಟ್ಟದ 10% ನೌಕರರು) ವಜಾಗೊಳಿಸುವ ಸಾಧ್ಯತೆಯಿದೆ. ಈ ವರ್ಷದ…

Read More

‘ಧುರಂಧರ್ 3’ ಸಿನಿಮಾ ಬರಲಿದೆಯೇ? ಕುತೂಹಲದ ಪ್ರಶ್ನೆಗೆ ಉತ್ತರ ನೀಡಿದ ನಟ ರಾಕೇಶ್ ಬೇಡಿ – Kannada News | Rakesh Bedi talks about possibility of making Dhurandhar 3 with Ranveer Singh

ಆದಿತ್ಯ ಧರ್ ನಿರ್ದೇಶನದ ಹಾಗೂ ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದಿವೆ. ಎರಡು ಭಾಗಗಳ ಭರ್ಜರಿ ಯಶಸ್ಸಿನ ನಂತರ, ‘ಧುರಂಧರ್ 3’ (Dhurandhar 3) ಮಾಡಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಈ ಬೆನ್ನಲ್ಲೇ ಚಿತ್ರದಲ್ಲಿ ಜಮೀಲ್ ಜಮಾಲಿ ಪಾತ್ರ ಮಾಡಿ ಗಮನ ಸೆಳೆದಿದ್ದ ಹಿರಿಯ ನಟ ರಾಕೇಶ್ ಬೇಡಿ (Rakesh Bedi) ಅವರು ಮೂರನೇ ಭಾಗದ ಸಾಧ್ಯತೆಗಳ ಬಗ್ಗೆ ತಮ್ಮ…

Read More

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಕೀಮ್​ನ ಪ್ರಮುಖ ಮಾಹಿತಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2019ರಲ್ಲಿ ಆರಂಭವಾಗಿದ್ದು, ರೈತರ ವ್ಯವಸಾಯಕ್ಕೆ ಧನಸಹಾಯ ಮಾಡುವ ಉದ್ದೇಶ ಹೊಂದಿದೆ. ಸ್ವಂತ ಕೃಷಿ ಭೂಮಿ ಹೊಂದಿರುವ ರೈತರು ಈ ಯೋಜನೆ ಅಡಿ ವರ್ಷಕ್ಕೆ 6,000 ರೂ ಅನ್ನು ಪಡೆಯಬಹುದು. ಇದನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ಕೇಂದ್ರ ಸರ್ಕಾರ ನೀಡುತ್ತದೆ. ಇಲ್ಲಿಯವರೆಗೆ ಒಟ್ಟು 22 ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ 4.25 ಲಕ್ಷ ಕೋಟಿ ರೂ ಅನ್ನು ಸರ್ಕಾರವು ರೈತರಿಗೆ ನೀಡಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಫಲಾನುಭವಿ ರೈತರಿಗೆ ಸರ್ಕಾರ…

Read More

Video: ಇದು ಬೇಸಿಗೆ ರಜೆಯ ಎಫೆಕ್ಟ್; ಆಟದ ನಡುವೆ ಜಗಳಕ್ಕಿಳಿದ ಮಕ್ಕಳು – Kannada News | Big fight between kids during summer vacation, video goes viral

ಬೇಸಿಗೆ ರಜೆ (summer holiday) ಶುರುವಾಯಿತೆಂದರೆ ಮಕ್ಕಳಿಗೆ ಎಲ್ಲಿಲ್ಲದ ಖುಷಿ. ಈಗಾಗಲೇ ರಜೆ ಶುರುವಾಗಿದೆ, ಮಕ್ಕಳಂತೂ (children) ಈ ರಜೆಯನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಹೆತ್ತವರಿಗೆ ಯಾಕಾದ್ರೂ ಮಕ್ಕಳಿಗೆ ರಜೆ ಶುರುವಾಯಿತು, ಈ ಮಕ್ಕಳ ಕಾಟ ಹೇಗಪ್ಪಾ ತಡೆದುಕೊಳ್ಳೊಕೆ ಆಗ್ತಾ ಇಲ್ಲ ಎನ್ನುತ್ತಿದ್ದಾರೆ. ಈ ವಿಡಿಯೋ ನೋಡಿದ್ರೆ ಈ ಮಕ್ಕಳನ್ನು ಹೆತ್ತವರು ಹೇಗೆ ಸಹಿಸಿಕೊಳ್ತಾರೆ ಎಂದು ನಿಮಗೆ ಅನಿಸಬಹುದು. ಈ ಪುಟಾಣಿಗಳ ನಡುವೆ ಜಗಳ ಶುರುವಾಗಿದ್ದು, ನಾನಾ ನೀನಾ ನೋಡೇ ಬಿಡೋಣ ಎನ್ನುವಂತೆ ಕಿತ್ತಾಡಿಕೊಂಡಿದ್ದಾರೆ. ಈ…

Read More

IPL 2026: ಮೊದಲ ಗೆಲುವಿನ ಬಳಿಕ ಕಣ್ಣೀರಿಟ್ಟ ಕೆಕೆಆರ್​ ತಂಡದ ಆಟಗಾರರು – Kannada News | KKR IPL First Win: Varun Chakravarthy Reveals Emotional Dressing Room Tears

ಐಪಿಎಲ್ (IPL) ಟ್ರೋಫಿಯನ್ನು 3 ಬಾರಿ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR), 19 ನೇ ಸೀಸನ್‌ನಲ್ಲಿ ತಮ್ಮ ಮೊದಲ ಗೆಲುವಿಗಾಗಿ ಏಳನೇ ಪಂದ್ಯಕ್ಕಾಗಿ ಕಾಯಬೇಕಾಯಿತು. ತಂಡದಲ್ಲಿ ಪ್ರತಿಭಾವಂತ ಬ್ಯಾಟ್ಸ್‌ಮನ್ ಮತ್ತು ಬೌಲರ್ ಇದ್ದರೂ, ಕೆಕೆಆರ್ ಮೊದಲ 6 ಪಂದ್ಯಗಳಲ್ಲಿ 5 ರಲ್ಲಿ ಸೋಲಬೇಕಾಯಿತು. ಮಳೆಯಿಂದಾಗಿ 1 ಪಂದ್ಯ ರದ್ದಾಯಿತು. ಆದಾಗ್ಯೂ ಕೆಕೆಆರ್ ತನ್ನ ಅಭಿಯಾನದ ಏಳನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಸತತ ಸೋಲುಗಳ ಸರಣಿಯನ್ನು ಮುರಿಯಿತು. ಅದರಲ್ಲೂ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ್ದು ಕೆಕೆಆರ್…

Read More