ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ! – Kannada News | Bitcoin Scam: Did a Rs 10 Lakh Transaction Trigger ED Raids on Mohammed Nalapad? 2020 Fraud Case Investigation
ಬೆಂಗಳೂರು, ಏಪ್ರಿಲ್ 20: ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ನಿವಾಸ ಸೇರಿದಂತೆ 12 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಈ ಪರಿಶೀಲನೆ ಈಗಲೂ ಮುಂದುವರಿದಿದೆ. ಅಂದಹಾಗೆ, 10 ಲಕ್ಷ ರೂ. ವಹಿವಾಟಿಗೆ ಸಂಬಂಧಿಸಿ ಈ ದಾಳಿ ನಡೆದಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಅದಕ್ಕೆ ಕಾರಣ 2020ರಲ್ಲಿ ದಾಖಲಾಗಿದ್ದ ದೂರು. 2020ರಲ್ಲಿ ಯಶೋದಾದೇವಿ ಎಂಬುವವರು ಅಶೋಕನಗರ…