‘ತಿಕ್ಲು ರಾಮ’ ಸಿನಿಮಾದ ಶೀರ್ಷಿಕೆ ವಿವಾದ: ದೂರು ದಾಖಲಾದ ಬಳಿಕ ಟೈಟಲ್ ಬದಲಾವಣೆ? – Kannada News | Thiklu Rama Kannada movie controversy Team likely to change title
ಸಿನಿಮಾದಲ್ಲಿ ಯಾವುದೇ ಆಕ್ಷೇಪಾರ್ಹ ಅಂಶಗಳು ಇದ್ದರೂ ತಕ್ಷಣ ವಿವಾದ (Controversy) ಸೃಷ್ಟಿಯಾಗುವ ಕಾಲವಿದು. ಧಾರ್ಮಿಕ ಭಾವನೆಗಳ ವಿಚಾರದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಈಗ ‘ತಿಕ್ಲು ರಾಮ’ (Thiklu Rama) ಸಿನಿಮಾದ ಟೈಟಲ್ ಕೂಡ ವಿವಾದಕ್ಕೆ ಒಳಗಾಗಿದೆ. ಸಾಹಿತಿ, ಗಾಯಕ, ಸಂಗೀತ ಸಂಯೋಜಕ ಮಂಜುಕವಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ಶೇಕಡ 40ರಷ್ಟು ಮುಗಿದಿದೆ. ಆದರೆ ಈಗ ಟೈಟಲ್ ಬದಲಾವಣೆ ಮಾಡಬೇಕು ಎಂದು ದೂರು ನೀಡಲಾಗಿದೆ. ‘ತಿಕ್ಲು ರಾಮ’ ಸಿನಿಮಾಗೆ ಡಾ. ರಾಜ್‌ವೀರ್ ಅವರು…