ಉಚಿತ ಭಾಗ್ಯದ ಬಸ್‌ಗಳಿಗೆ ತಳ್ಳುವ ಭಾಗ್ಯ: ಚಿಕ್ಕಮಗಳೂರಿನಲ್ಲಿ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್, ಪ್ರಯಾಣಿಕರ ಆಕ್ರೋಶ – Kannada News | Public Outrage in Chikkamagaluru: Passengers Forced to Push Broken Down KSRTC Bus; Lack of Maintenance Amid Freebies
ಉಚಿತ ಭಾಗ್ಯದ ಬಸ್‌ಗಳಿಗೆ ತಳ್ಳುವ ಭಾಗ್ಯ: ಪೋಸ್ಟ್ ವೈರಲ್Image Credit source: tv9 ಚಿಕ್ಕಮಗಳೂರು, ಏಪ್ರಿಲ್ 20: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಬಲವಾಗಿ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಮಗಳೂರು ನಗರದ ಮಧ್ಯರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ (KSRTC Bus) ಬಸ್‌ವೊಂದು ಕೆಟ್ಟು ನಿಂತಿದ್ದು, ಪ್ರಯಾಣಿಕರೇ ಬಸ್ ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಚಾರವಾಗಿ ‘ಕರ್ನಾಟಕ ಪೋರ್ಟ್ಫೋಲಿಯೋ’ ಎಕ್ಸ್ ಹ್ಯಾಂಡಲ್ನಲ್ಲಿ…