ರವೀಂದ್ರ ಜಡೇಜಾನ ಕಡೆಗಣಿಸಿ ಪಂದ್ಯ ಸೋತ ರಾಜಸ್ಥಾನ್ ರಾಯಲ್ಸ್ – Kannada News | The Jadeja Snub: Riyan Parag’s Strategy Hurting RR
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು 155 ರನ್ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡವು ಕೊನೆಯ ಓವರ್ನಲ್ಲಿ ಗೆಲುವು ದಾಖಲಿಸಿತ್ತು. ಅಂದರೆ ಈ ಪಂದ್ಯದಲ್ಲಿ ಗೆಲ್ಲುವ ಅವಕಾಶ ರಾಜಸ್ಥಾನ್ ರಾಯಲ್ಸ್ ತಂಡದ ಮುಂದಿತ್ತು. ಇದಾಗ್ಯೂ ನಾಯಕ ರಿಯಾನ್ ಪರಾಗ್ ತೆಗೆದುಕೊಂಡು ಒಂದು…