ಇರಾನ್, ಅಮೆರಿಕ ನಡುವೆ ಬಿಲ್ಡಪ್ ಕೊಡಲು ಹೋಗಿ ಮುಖಭಂಗ ಅನುಭವಿಸಿದ ಪಾಕಿಸ್ತಾನ – Kannada News | Iran US Standoff Deepens: Pakistans Mediation Fails as Hormuz Strait Becomes Flashpoint
ಇಸ್ಲಾಮಾಬಾದ್, ಏಪ್ರಿಲ್ 20: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನ ಮಾತುಕತೆಗಳು ಹದಗೆಟ್ಟಿವೆ. ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸಿದ್ದರೂ, ಇರಾನ್ ಎರಡನೇ ಸುತ್ತಿನ ಮಾತುಕತೆಗೆ ಬರಲು ನಿರಾಕರಿಸಿದೆ. ಅಮೆರಿಕದ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದು, ಇರಾನ್‌ನನ್ನು ನಾಶ ಮಾಡುವ ಬೆದರಿಕೆ ಹಾಕಿದ್ದಾರೆ. ಮತ್ತೊಂದೆಡೆ, ಅಮೆರಿಕ ಇರಾನ್‌ನ ಹಡಗಿನ ಮೇಲೆ ದಾಳಿ ನಡೆಸಿದ್ದು, ಹಾರ್ಮುಜ್ ಜಲಸಂಧಿ ತನ್ನ ನಿಯಂತ್ರಣದಲ್ಲಿದೆ ಎಂದು ಇರಾನ್ ಪ್ರತಿ ಸವಾಲು ಹಾಕಿದೆ. ಎರಡನೇ ಸುತ್ತಿನ ಸಂಧಾನಕ್ಕೆ…