Headlines

nagaraj11081993

Video: ಕೈಯಲ್ಲಿ ಗನ್ ಹಿಡಿದು ಬೆದರಿಸುತ್ತಾ ಬೈಕ್​​ನಲ್ಲಿ ಮೂವರ ಸವಾರಿ, ಭೀಕರ ಅಪಘಾತ, ಎಲ್ಲರೂ ಸಾವು – Kannada News | Thrill Ride Turns Fatal as Armed Trio Meets Deadly Crash in Bhopal

ಭೋಪಾಲ್, ಏಪ್ರಿಲ್ 20: ಕೈಯಲ್ಲಿ ಗನ್ ಹಿಡಿದು ಮೂವರು ಬೈಕ್​ನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಬಳಿಕ ಸಂಭವಿಸಿದ ಅಪಘಾತದಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ. ವಿಡಿಯೋದಲ್ಲಿ ಮೂವರು ಸವಾರರು ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿರುವುದನ್ನು ತೋರಿಸಲಾಗಿದೆ. ಆ ಕ್ಷಣದಲ್ಲಿ, ಇಟ್ಟಿಗೆಗಳನ್ನು ತುಂಬಿದ ಟ್ರಾಲಿ ಮುಂದೆ ಕಾಣಿಸಿಕೊಳ್ಳುತ್ತದೆ. ಅತಿ ವೇಗದಲ್ಲಿ ಪ್ರಯಾಣಿಸುತ್ತಿದ್ದಾಗ, ಸವಾ ನಿಯಂತ್ರಣ ಕಳೆದುಕೊಂಡು ಟ್ರಾಲಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಉಪಲಕ್ಷ್ ಕೋಲ್,…

Read More

ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಬಾಬರ್ ಆಝಂ – Kannada News | Babar Azam Creates New World Record with Few Dot Balls Century

ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ (Babar Azam) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಡಾಟ್ ಬಾಲ್ ಆಡಿ ಶತಕ ಪೂರೈಸಿದ ವಿಶ್ವ ದಾಖಲೆ ಬಾಬರ್ ಆಝಂ ಪಾಲಾಗಿದೆ. ಪಾಕಿಸ್ತಾನ್ ಸೂಪರ್ ಲೀಗ್​ನ 29ನೇ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಹಾಗೂ ಕ್ವೆಟ್ಟಾ ಗ್ಲಾಡಿಯೇಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪೇಶಾವರ್ ಝಲ್ಮಿ ಪರ…

Read More

‘ಧುರಂಧರ್ 2’ ಯಶಸ್ಸಿನ ಓಟಕ್ಕೆ ಬ್ರೇಕ್ ಕೊಟ್ಟ ‘ಭೂತ್ ಬಂಗ್ಲ’; ವೀಕೆಂಡ್​​ನಲ್ಲಿ ಭರ್ಜರಿ ಕಲೆಕ್ಷನ್ – Kannada News | Akshay Kumar’s Bhoot Bangala Dethrones Ranveer Singh’s Dhuranthar 2 at Box Office

ರಣವೀರ್ ಸಿಂಗ್ (Ranveer Singh) ಅವರ ‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡುತ್ತಾ ಸಾಗುತ್ತಾ ಇತ್ತು. ಸಿನಿಮಾ ರಿಲೀಸ್ ಆಗಿ ಸರಿಯಾಗಿ ಒಂದು ತಿಂಗಳು ಕಳೆದಿದೆ. ಆದಾಗ್ಯೂ ಇದರ ಓಟ ನಿಂತಿರಲಿಲ್ಲ. ಆದರೆ, ಈ ವೇಗಕ್ಕೆ ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಬ್ರೇಕ್ ಹಾಕಿದೆ. ಅಕ್ಷಯ್ ಕುಮಾರ್ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಾ ಇದೆ. ಒಂದಾದ ಬಳಿಕ ಒಂದು ಗೆಲುವು ಸಿಗುತ್ತಿರುವುದಕ್ಕೆ ಬಾಲಿವುಡ್ ಮಂದಿ ಕೂಡ ಖುಷಿಯಾಗಿದ್ದಾರೆ. ರಣವೀರ್…

Read More

ನೇಣುಬಿಗಿದ ಸ್ಥಿತಿಯಲ್ಲಿ ಪೋಕ್ಸೋ ಕೇಸ್​​ ಆರೋಪಿ ಶವ ಪತ್ತೆ: ಆತ್ಮಹತ್ಯೆಯೋ? ಕೊಲೆಯೋ? – Kannada News | Kalaburagi pocso case accused hanged police probe suicide or foul play

ಕಲಬುರಗಿ, ಏಪ್ರಿಲ್​​ 20: ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿ ಪೋಕ್ಸೋ ಕೇಸ್​​ ಎದುರಿಸುತ್ತಿದ್ದ ಯುವಕನೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ನಡೆದಿದೆ. ರೇವಣಸಿದ್ದಪ್ಪ ತಳಕೇರಿ (26) ಮೃತನಾಗಿದ್ದು, ಶೌಚಕ್ಕೆ ಹೋಗಿ ಬರೋದಾಗಿ ಹೇಳಿ ಹೋರಹೋದವ ಊರಾಚೆಗಿನ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ರೇವಣಸಿದ್ದಪ್ಪ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಟಂಟಂ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ರೇವಣಸಿದ್ದಪ್ಪ, ತನ್ನದೇ ಆಟೋದಲ್ಲಿ ನಿತ್ಯ…

Read More

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ, ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ದ್ವಂದ್ವ ನೀತಿಗೆ ಇರಾನ್ ಗರಂ – Kannada News | Ceasefire Strain: Iran Declines Talks, Points to US Conditions

ಡೊನಾಲ್ಡ್ ಟ್ರಂಪ್ -ಖಮೇನಿ Image Credit source: Google Gemini ಟೆಹ್ರಾನ್, ಏಪ್ರಿಲ್ 20: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್(Iran) ನಡುವಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್ ದೂರಿದೆ. ಇರಾನ್​ನ ಐಆರ್​ಎನ್​ಎ ಬಿತ್ತರಿಸಿದ್ದ ವರದಿ ಪ್ರಕಾರ, ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಯಲಿದೆ ಎಂಬ ವರದಿಗಳನ್ನು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಅಮೆರಿಕ…

Read More

ದೀಪಿಕಾ-ರಣವೀರ್ ಮಧ್ಯೆ ಯಾವುದೂ ಸರಿ ಇಲ್ಲ ಎಂದವರಿಗೆಲ್ಲ ಬಿತ್ತು ಬಲವಾದ ಏಟು – Kannada News | Deepika Padukone and Ranveer Singh Expecting Second Child: Debunking Separation Rumors

‘ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಸಂಸಾರ ಸರಿ ಇಲ್ಲ’-ಹೀಗೊಂದು ವಿಷಯ ಇತ್ತೀಚೆಗೆ ಬಲವಾಗಿ ಚರ್ಚೆ ಆಗಿತ್ತು. ಇದಕ್ಕೆ ಕಾರಣವೂ ಇದೆ. ರಣವೀರ್ ಸಿಂಗ್ ಅವರು ‘ಧುರಂಧರ್ 2’ ಯಶಸ್ಸಿನ ಅಲೆಯಲ್ಲಿ ತೇಲಿದರೂ ದೀಪಿಕಾ ಪಡುಕೋಣೆ ಸೋಶಿಯಲ್ ಮೀಡಿಯಾದಲ್ಲಿ ಖುಷಿ ಹೊರಹಾಕಿರಲಿಲ್ಲ. ಇದು ಚರ್ಚೆಗೆ ಕಾರಣ ಆಗಿತ್ತು. ರಣವೀರ್-ದೀಪಿಕಾ ದೂರ ಆಗುತ್ತಾರೆ ಎಂದೆಲ್ಲ ಮಾತನಾಡಿಕೊಂಡಿದ್ದೇ ಬಂತು. ಆದರೆ, ಹಾಗಾಗಲೇ ಇಲ್ಲ. ದೀಪಿಕಾ (Deepika Padukone) ಎರಡನೇ ಬಾರಿಗೆ ತಾಯಿ ಆಗುತ್ತಿರುವುದಾಗಿ ಘೋಷಿಸಿದ್ದಾರೆ. ಇವರ ಸಂಬಂಧ ಸರಿ ಇಲ್ಲ…

Read More

Daily Devotional: ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ನೋಡಿ! – Kannada News | Akshaya Tritiya: Auspicious Rituals, Significance and Puja Timings for Eternal Prosperity

ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ಎಂಬುದನ್ನು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆಗೆ, ಗುರುವಿನ ಅನುಗ್ರಹವು ಅತ್ಯಂತ ಮಹತ್ವದ್ದಾಗಿದೆ. “ಹರ ಮುನಿದರೂ ಗುರು ಕಾಯುವನು” ಎಂಬ ನುಡಿಯು ಗುರುವಿನ ಸರ್ವೋಚ್ಚ ಸ್ಥಾನವನ್ನು ಸಾರುತ್ತದೆ. ಇತಿಹಾಸದ ಪ್ರಕಾರ, ಇದು ತ್ರೇತಾಯುಗ ಆರಂಭವಾದ ದಿನ, ಪಾಂಡವರಿಗೆ ಅಕ್ಷಯ ಪಾತ್ರೆ ದೊರೆತ ದಿನ, ಕುಬೇರನಿಗೆ ಮಹಾಲಕ್ಷ್ಮಿ ಒಲಿದ ದಿನ, ಪರಶುರಾಮ ಜಯಂತಿ…

Read More

Horoscope Today: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 20, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಅಶ್ವಿನಿ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಕೌಲವ ಕರಣ ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನವು ಅಕ್ಷಯ ತೃತೀಯ, ಬಸವ ಜಯಂತಿ ಮತ್ತು ಶಂಭೂರಿನಲ್ಲಿ ಸುಬ್ರಹ್ಮಣ್ಯ ಉತ್ಸವವನ್ನು ಆಚರಿಸುವ ಒಂದು ಮಹಾ ಪರ್ವ…

Read More

ತನ್ನದೇ ಕಾರಲ್ಲಿ ಶವವಾಗಿ ಪತ್ತೆಯಾದ 56 ವರ್ಷದ ವ್ಯಕ್ತಿ: ಸಾವಿಗೆ ಕಾರಣ ನಿಗೂಢ – Kannada News | Bengaluru: 56 Year Old Real Estate Businessman Found Dead in Car; Cause Mysterious

ಬೆಂಗಳೂರು, ಏಪ್ರಿಲ್​​ 20: ರಿಯಲ್​ ಎಸ್ಟೇಟ್​​ ಮತ್ತು ಸಣ್ಣ ಮಟ್ಟದ ಹಣಕಾಸು ವ್ಯವಹಾರ ನಡೆಸುತ್ತಿದ್ದ 56 ವರ್ಷದ ವ್ಯಕ್ತಿಯೋರ್ವರು ತಮ್ಮದೇ ಕಾರಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನಡೆದಿದೆ. ಮೃತರನ್ನು ಬಸಾಪುರ ನಿವಾಸಿ ನಾರಾಯಣಪ್ಪ ಎಂದು ಗುರುತಿಸಲಾಗಿದ್ದು, ಕಾರಿನೊಳಗೆ ಚಾಲಕನ ಪಕ್ಕದ ಸೀಟ್‌ನಲ್ಲಿ ಅಚಲವಾಗಿ ಕುಳಿತಿದ್ದ ನಾರಾಯಣಪ್ಪ ಅವರನ್ನು ಗಮನಿಸಿದ ಸಾರ್ವಜನಿಕರು ಈ ಬಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಅವರು ಅದಾಗಲೇ ಮೃತಪಟ್ಟಿರೋದು…

Read More

ದಿನ ಭವಿಷ್ಯ: ಬಸವ ಜಯಂತಿ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ – Kannada News | Horoscope April 20 Monday 2026: Know the fortune of each zodiac sign on Basava Jayanti

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ಕೌಲವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More