ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್ಗೆ ಸ್ಫೋಟಕ ಟ್ವಿಸ್ಟ್: ಹತ್ಯೆಗೂ ಮುನ್ನ ರೇಪ್ ಮಾಡಿರುವ ಶಂಕೆ – Kannada News | Another Twist in Bengaluru Techie Murder Case: Police Suspect Assault Before Killing
ಬೆಂಗಳೂರು, ಜನವರಿ 12: ಬೆಂಗಳೂರಿನಲ್ಲಿ (Bangalore) ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆ (34) (Techie Murder Case) ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಇದು ಕೇವಲ ಕೊಲೆ ಪ್ರಕರಣವಲ್ಲ, ಹತ್ಯೆಗೂ ಮುನ್ನ ಸಂತ್ರಸ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ ಎಂಬ ಗಂಭೀರ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕೇರಳ ಮೂಲದ ಕರ್ನಲ್ ಕುರೈ (18) ವಿರುದ್ಧ ಈಗಾಗಲೇ ಕೊಲೆ ಪ್ರಕರಣದ…