ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ – Kannada News | Bengaluru temperature: Bengaluru Chill Intensifies, City Shivers
ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು, ಜನವರಿ 12: ಬೆಂಗಳೂರು ಕಳೆದ ಮೂರು–ನಾಲ್ಕು ದಿನಗಳಿಂದ ಮೈಕೊರೆಯುವ ಚಳಿಯಿಂದ (Weather Forecast) ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ ಮೋಡಮುಸುಕಿದ ವಾತಾವರಣದ ಜೊತೆಗೆ ತೀವ್ರ ಚಳಿ ಕಂಡುಬಂದಿದ್ದು, ಸಿಟಿ ಜನರು ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ. ಅದರೊಂದಿಗೆ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶೀತಗಾಳಿ ಹೆಚ್ಚಾಗಿ ತೀವ್ರ…