ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ನಾಯಕ ಕೈವಾಡ! – Kannada News | Anjuman islam trust President ismail tamatagar Name In Youth Congress Leader fairoz Murder at Dharwad
ಧಾರವಾಡ, (ಏಪ್ರಿಲ್ 19) : ಹಾಸ್ಮಿ ನಗರದಲ್ಲಿ ಏಪ್ರಿಲ್ 10ರ ರಾತ್ರಿ ನಡೆದಿದ್ದ ಹತ್ಯೆ ಇಡೀ ಧಾರವಾಡ (Dharwad) ಜಿಲ್ಲೆಯನ್ನೇ ಬೆಚ್ಚಿಬಿಳಿಸಿತ್ತು.ಇದೇ ಏಪ್ರಿಲ್ 24 ರಂದು ಹಸೆಮಣೆ ಏರಬೇಕಿದ್ದ ಯೂಥ್ ಕಾಂಗ್ರೆಸ್ (Youth Congress Leader) ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ನನ್ನು (fairoz Murder Case) ಮನೆಗೆ ನುಗ್ಗಿ ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ಪೊಲೀಸರು ಈಗಾಗಲೇ ಕೊಲೆಯಾದ 36 ಗಂಟೆಯಲ್ಲಿ 9 ಜನ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ನಂತರ ತನಿಖೆ ಮುಂದುವರೆಸಿದ ಪೊಲೀಸರಿಗೆ ಕೊಲೆಯ…