ಕಾಕ್ರೋಚ್ ಬೆಂಬಲಿಸಿದ ಪ್ರಕಾಶ್ ರಾಜ್ಗೆ ಪವನ್ ಕಲ್ಯಾಣ್ ಕೌಂಟರ್ – Kannada News | Pawan Kalyan Slams ‘Cockroach Janata Party,’ Calls Supporters Divisive and Narrow Minded
ಇತ್ತೀಚೆಗೆ ಆರಂಭ ಆಗಿರೋ ‘ಕಾಕ್ರೋಚ್ ಜನತಾ ಪಾರ್ಟಿ’ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕರಿಂದಲೂ ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ಸಂಚು ಎಂದು ಕರೆದಿದ್ದಾರೆ. ಈಗ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಈ ಚಳವಳಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಸಂಘಟನೆ ಮತ್ತು ಇದನ್ನು ಬೆಂಬಲಿಸುವವರು ದೇಶವನ್ನು ಒಡೆಯುವ ಮತ್ತು ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಇತ್ತೀಚೆಗೆ ಪ್ರಕಾಶ್ ರಾಜ್ ಅವರು (Prakash Raj) ‘ಕಾಕ್ರೋಚ್…