IPL Black Ticket: ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್! – Kannada News | Bengaluru IPL Ticket Racket: DNA Organization got Notice as CCB Uncovers Black Market Link
ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್! Image Credit source: dnanetworks.com ಬೆಂಗಳೂರು, ಏಪ್ರಿಲ್ 19: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL) ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೋರ್ವ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಆರ್ಸಿಬಿ ಟಿಕೆಟ್ ನಿರ್ವಹಣೆ ಮಾಡುವ ಡಿಎನ್ಎ (DNA) ಸಂಸ್ಥೆಗೆ ಸಂಕಷ್ಟ ಬಂದೊದಗಿದೆ. ಕೆಎಸ್ಸಿಎ (KSCA)…