Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ 10 ದಿನದಲ್ಲಿ 6,100 ರೂ ಏರಿಕೆ – Kannada News | Gold Price Today on 19th April 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಏಪ್ರಿಲ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold Rates) ತೂಗುಯ್ಯಾಲೆಯಂತೆ ಆಡುತ್ತಿವೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 145 ರೂ ಏರಿಕೆಯಾಗಿದೆ. ಬೆಳ್ಳಿ ಬೆಲೆ 10 ರೂ ಹಿಗ್ಗಿದೆ. ಕಳೆದ ಎರಡು ವಾರಗಳಿಂದ ಕಣ್ಣಾಮುಚ್ಚಾಳೆ ಆಡುತ್ತಿದ್ದರೂ ಹತ್ತು ದಿನದಲ್ಲಿ ಇವೆರಡರ ಬೆಲೆಗಳು ಸಖತ್ತಾಗಿ ಏರಿವೆ. ಚಿನ್ನದ ಬೆಲೆ ಭಾರತದಲ್ಲಿ 10 ದಿನದಲ್ಲಿ ಸುಮಾರು 600ಕ್ಕೂ ಅಧಿಕ ಮೊತ್ತದಷ್ಟು ಹೆಚ್ಚಳ ಕಂಡಿದೆ. ಬೆಳ್ಳಿ ಬೆಲೆ 25 ರೂಗಳಷ್ಟು ದುಬಾರಿಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ…