ಪತಿ ಸೈಕೋ ವರ್ತನೆ ಆರೋಪ ಕೇಸ್ಗೆ ಭರ್ಜರಿ ಟ್ವಿಸ್ಟ್: ಮಹಿಳೆಯಾಗಿದ್ದು ಮೂರು ಮದುವೆ? – Kannada News | Shocking Twist in Bengaluru Marital Case: Wife Accused of Three Marriages
ಬೆಂಗಳೂರು, ಜನವರಿ 11: ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುವ ಜೊತೆಗೆ ಮನೆಯಲ್ಲಿ ಎಲ್ಲರ ಮುಂದೆಯೇ ಬೆತ್ತಲೆಯಾಗಿ ಪತಿ ಓಡಾಡ್ತಾನೆ. ಅತ್ತೆ ಮಾವನ ಮುಂದೆಯೇ ಬಟ್ಟೆಯಿಲ್ಲದೆ ತಿರುಗಾಡೋದಲ್ಲದೆ, ಹಾಗೆಯೇ ಪ್ಯಾಸೇಜ್ಗೆ ಕೂಡ ಹೋಗಿ ಅಕ್ಕ ಪಕ್ಕದವರಿಗೂ ಮುಜುಗರ ಉಂಟುಮಾಡ್ತಿದ್ದಾನೆ ಎಂದು ಪತ್ನಿ ಆರೋಪಿಸಿದ್ದ ಪ್ರಕರಣಕ್ಕೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಆರೋಪಿ ಪತಿ ಮಂಜುನಾಥ್ ಹೆಂಡತಿ ವಿರುದ್ಧವೇ ಬಿಗ್ ಬಾಂಬ್ ಸಿಡಿಸಿದ್ದಾರೆ. ತನ್ನ ಮೇಲೆ ಸೈಕೋ ವರ್ತನೆ ಮಾಡಿರುವ ಪತ್ನಿ ವಿರುದ್ಧವೇ ಪತಿ…