RCB vs DC: ಡೆಲ್ಲಿ ಎದುರು 20 ರನ್ ಗಡಿ ದಾಟದ ಆರ್ಸಿಬಿಯ 8 ಬ್ಯಾಟರ್ಸ್ – Kannada News | IPL 2026: Phil Salt’s Fifty Powers RCB to 175 vs Delhi Capitals; Batting Struggles Persist
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026 ರ 26ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ಗಳನ್ನು ಕಳೆದುಕೊಂಡು ಕೇವಲ 175 ರನ್ ಕಲೆಹಾಕಿತು. ಆರ್ಸಿಬಿ ಪರ ಇಬ್ಬರು ಬ್ಯಾಟ್ಸ್ಮನ್ಗಳನ್ನು ಹೊರತುಪಡಿಸಿ ಉಳಿದ 8 ಬ್ಯಾಟ್ಸ್ಮನ್ಗಳಿಗೆ 20 ರನ್ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ. ಇತ್ತ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಆರ್ಸಿಬಿ ಬ್ಯಾಟರ್ಗಳನ್ನು ಕಟ್ಟಿಹಾಕುವಲ್ಲಿ ಡೆಲ್ಲಿ ಬೌಲರ್ಸ್ಗಳು ಯಶಸ್ವಿಯಾದರು….