ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್ ಪರ ಮತಯಾಚನೆ!
ಬಾಗಲಕೋಟೆ, ಮಾರ್ಚ್ 29: ಉಪಚುನಾವಣಾ ಕಣ ರಂಗೇರಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ. ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ…