IPL 2026: RCB ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವುದೇಕೆ? ಇಲ್ಲಿದೆ ಉತ್ತರ – Kannada News | Why RCB wear green jersey in ipl
IPL 2026: ಐಪಿಎಲ್ ಅಂದಾಕ್ಷಣ ಕಣ್ಣಮುಂದೆ ಬರುವುದು ಕೆಂಪು ಮತ್ತು ಬಂಗಾರದ ಬಣ್ಣದ ಜೆರ್ಸಿಯಲ್ಲಿ ಮಿಂಚುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಆದರೆ, ಪ್ರತಿ ವರ್ಷ ಒಂದು ಪಂದ್ಯದಲ್ಲಿ ಆರ್‌ಸಿಬಿ ತನ್ನ ಸಾಂಪ್ರದಾಯಿಕ ಬಣ್ಣವನ್ನು ಬದಿಗಿಟ್ಟು ‘ಹಸಿರು’ ಉಡುಗೆಯಲ್ಲಿ ಕಣಕ್ಕಿಳಿಯುತ್ತದೆ. ಇದು ಕೇವಲ ಫ್ಯಾಷನ್ ಅಥವಾ ಆಕರ್ಷಣೆಗೆ ಅಲ್ಲ, ಬದಲಾಗಿ ಇದೊಂದು ಗ್ರೋ ಗ್ರೀನ್ ಅಭಿಯಾನ. ಏನಿದು ಅಭಿಯಾನ? ಇದರ ಉದ್ದೇಶವೇನು? ಇಲ್ಲಿದೆ ಮಾಹಿತಿ ಏನಿದು ಗೋ ಗ್ರೀನ್ ಅಭಿಯಾನ? 2011ರಿಂದ ಆರ್‌ಸಿಬಿ ಆರಂಭಿಸಿದ ಈ ‘ಗೊ…