ಆಸ್ಟ್ರೇಲಿಯಾ ದಾಂಡಿಗನ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ ರುತುರಾಜ್ ಗಾಯಕ್ವಾಡ್ – Kannada News | Ruturaj gaikwad creates history in List A Cricket
ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸವನ್ನು ನಿರ್ಮಿಸಿರುವುದು ಭಾರತೀಯ ಬ್ಯಾಟರ್ ರುತುರಾಜ್ ಗಾಯಕ್ವಾಡ್ (Ruturaj gaikwad). ಅದು ಕೂಡ ಆಸ್ಟ್ರೇಲಿಯಾ ದಾಂಡಿಗನ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link