nagaraj11081993

Viral News: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ! – Kannada News | Stepmother Burns 5 year old Daughters Private Part For Bedwetting In Kerala

ಪಾಲಕ್ಕಾಡ್, ಜನವರಿ 9: 5 ವರ್ಷದ ಪುಟ್ಟ ಬಾಲಕಿ ಮಲಗಿದ್ದಾಗ ಹಾಸಿಗೆಯಲ್ಲಿ ಮೂತ್ರ ಮಾಡಿದ್ದಾಳೆಂಬ ಕಾರಣಕ್ಕೆ ಆಕೆಯ ಮಲತಾಯಿ ಆ ಮಗುವಿನ ಗುಪ್ತಾಂಗವನ್ನೇ (Private Part) ಸುಟ್ಟಿದ್ದಾಳೆ. ಕಳೆದ ವಾರ ಉತ್ತರ ಕೇರಳ ಜಿಲ್ಲೆಯ ಕಾಂಜಿಕೋಡ್ ಬಳಿ ಈ ಘಟನೆ ನಡೆದಿದೆ. ಆ ಮಗು ಅಂಗನವಾಡಿಯಲ್ಲಿ ಕುಳಿತುಕೊಳ್ಳಲು ಕಷ್ಟಪಡುತ್ತಿರುವುದನ್ನು ಗಮನಿಸಿ ಶಿಕ್ಷಕಿ ಏನಾಯಿತು ಎಂದು ವಿಚಾರಿಸಿದಾಗ ಆ ಮಗು ಈ ವಿಷಯವನ್ನು ಹೇಳಿದೆ. ಬಳಿಕ ಆ ಮಗುವಿನ ಗುಪ್ತಾಂಗವನ್ನು ಪರೀಕ್ಷಿಸಿದ ಅಂಗನವಾಡಿ ಶಿಕ್ಷಕಿ ತಕ್ಷಣ ಪೊಲೀಸರಿಗೆ ಮಾಹಿತಿ…

Read More

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಮೃತಳ ಸಹಪಾಠಿಗಳು – Kannada News | Yashaswini Suicide for lecturer harassment harassment In Bengaluru; Students Protest For Justice

ಬೆಂಗಳೂರು, (ಜನವರಿ 09): ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ Oral Medicine and Radiology ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪ…

Read More

ಯಶ್ ಮುಂದಿನ ಸಿನಿಮಾ ನಿರ್ದೇಶಕರಿಗೆ ಸಲಹೆ ಕೊಟ್ಟ ‘ಟಾಕ್ಸಿಕ್’ ನಿರ್ದೇಶಕಿ – Kannada News | Toxic movie director Geetu Mohandas writes about Yash and his brilliance

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆ (ಜನವರಿ 08) ಬಿಡುಗಡೆ ಆಗಿದೆ. ಟೀಸರ್ ಕೇವಲ ಒಂದೇ ದಿನದಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆ ಪಡೆದಿದೆ. ಟೀಸರ್​ ಅನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಸಹ ಇದೇ ಗುಣಮಟ್ಟದಲ್ಲಿ ನಿರ್ಮಾಣ ಆಗಿರುವುದು ಟೀಸರ್​​ನಿಂದ ಖಾತ್ರಿ ಆಗಿದೆ. ಆದರೆ ಟೀಸರ್​​ನ ಕೆಲವು ದೃಶ್ಯಗಳ ಬಗ್ಗೆ ಪರ-ವಿರೋಧ ಚರ್ಚೆ ಜಾರಿಯಲ್ಲಿದೆ. ಇದೆಲ್ಲದರ ನಡುವೆ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್​​ದಾಸ್, ಯಶ್ ಅವರ ಮುಂದಿನ ಸಿನಿಮಾ ನಿರ್ದೇಶನ ಮಾಡಲಿರುವ ನಿರ್ದೇಶಕರಿಗೆ…

Read More

WPL 2026: ಡಬ್ಲ್ಯುಪಿಎಲ್​ನಿಂದ ಹೊರಬಿದ್ದ ಭಾರತದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್

2026 ರ ಮಹಿಳಾ ಪ್ರೀಮಿಯರ್ ಲೀಗ್ ಜನವರಿ 9 ರಿಂದ ಆರಂಭವಾಗಿದೆ. ಆದರೆ ಟೂರ್ನಿ ಆರಂಭದ ದಿನವೇ ಗುಜರಾತ್ ಜೈಂಟ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ. ಇದು ತಂಡಕ್ಕೆ ಸಂಕಷ್ಟ ತಂದೊಡ್ಡಿದೆ. ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದ ಕಾರಣದಿಂದಾಗಿ ಮಹಿಳಾ ಪ್ರೀಮಿಯರ್ ಲೀಗ್ 2026 ರಿಂದ ಹೊರಬಿದ್ದಿದ್ದಾರೆ. ಈ ಹಿಂದೆ ನಡೆದಿದ್ದ ಡಬ್ಲ್ಯುಪಿಎಲ್ ಮಿನಿ ಹರಾಜಿನಲ್ಲಿ ಗುಜರಾತ್ ಜೈಂಟ್ಸ್ ತಂಡವು…

Read More

ಬಳ್ಳಾರಿ ಗಲಭೆ ಕೇಸ್​​: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು – Kannada News | Bellari Violence Case: 25 accused except gunman granted bail

ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ (Bellari Violence Case) ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಪೊಲೀಸರು ಕೂಡ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು (bail) ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ. 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ…

Read More

ಅಶ್ವಿನಿ ಗೌಡಗೆ ಅಹಂಕಾರ ಇತ್ತು: ಪ್ರಶಾಂತ್ ಸಂಬರ್ಗಿ ಹೀಗೆ ಹೇಳಿದ್ದು ಯಾಕೆ? – Kannada News | Bigg Boss Kannada Season 12 Ashwini Gowda was arrogant says Prashanth Sambargi

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಅಶ್ವಿನಿ ಗೌಡ (Ashwini Gowda), ಗಿಲ್ಲಿ ನಟ, ಕಾವ್ಯ ಶೈವ, ಧ್ರುವಂತ್, ಮ್ಯೂಟೆಂಟ್ ರಘು, ಧನುಷ್, ರಾಶಿಕಾ ಶೆಟ್ಟಿ, ರಕ್ಷಿತಾ ಶೆಟ್ಟಿ ಅವರು ಕೊನೇ ಹಂತದ ತನಕ ಬಂದಿದ್ದಾರೆ. ಗಿಲ್ಲಿ ನಟ ಅವರಿಗೆ ವಿಪರೀತ ಫ್ಯಾನ್ ಫಾಲೋಯಿಂಗ್ ಸೃಷ್ಟಿ ಆಗಿದೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಮಾಜಿ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ (Prashanth Sambargi) ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ನನಗೆ ಮೊದಲು…

Read More

22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್ – Kannada News | Karnataka governor thawar chand gehlot returns two Bills, 19 others get assent

ಬೆಂಗಳೂರು, (ಜನವರಿ 09): ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ (Bills) ಪೈಕಿ 19ಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Karnataka governor thawar chand gehlot) ಅಂಕಿತ ಹಾಕಿದ್ದಾರೆ. ಆದ್ರೆ, ತೀವ್ರ ವಿವಾದಕ್ಕೆ ಕಾರಣವಾಗಿರುವ ದ್ವೇಷ ಭಾಷಣ ಮಸೂದೆಯನ್ನು ಪೆಂಡಿಂಗ್ ಇಟ್ಟಿದ್ದು, 2 ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಈ ಸಂಬಂಧ ಇಂದು (ಜನವರಿ 09) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ…

Read More

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ – Kannada News | Parliament Budget Session to begin on January 28 Union Budget 2026 to be tabled on February 1

ನವದೆಹಲಿ, ಜನವರಿ 9: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 (Union Budget 2026) ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರಿಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಅಧಿವೇಶನಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಅವರು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಜೆಟ್…

Read More

ಗೋಕರ್ಣ ಕಡಲ ತೀರ ಕ್ಲೀನ್ ಮಾಡಿದ 94ರ ಫಾರಿನ್ ಅಜ್ಜಿ: ಇಳಿವಯಸ್ಸಿನಲ್ಲೂ ಯುವಕರು ನಾಚುವಂತ ಕೆಲಸ – Kannada News | Kudle Beach Clean up: 94 Year Old Woman 50 Year Gokarna Love

ಕಾರವಾರ, ಜನವರಿ 09: ಆಂಟೋನಿಯಾ ಎಂಬ ಇಂಗ್ಲೆಂಡ್ (England) ಮೂಲದ 94 ವರ್ಷದ ವೃದ್ಧೆ. ಅವರಿಗೆ ಗೋಕರ್ಣವೆಂದರೆ (Gokarna) ಪಂಚಪ್ರಾಣ. ಇಲ್ಲಿನ ಸಮೃದ್ಧವಾದ ನಿಸರ್ಗ ಸೌಂದರ್ಯ ಸವಿಯಲು ಕಳೆದ 50 ವರ್ಷದಿಂದ ಗೋಕರ್ಣಕ್ಕೆ ಆಗಮಿಸುತ್ತಿದ್ದಾರೆ. ಹೀಗಿರುವಾಗ ಇತ್ತೀಚೆಗೆ ಗೋಕರ್ಣ ಕಡಲ ತೀರದಲ್ಲಿ ಕಸ ಕಂಡಿದ್ದಾರೆ. ವಯಸ್ಸನ್ನು ಲೆಕ್ಕಿಸದೆ ಕಳೆದ ಒಂದು ವಾರದಿಂದ ಕಡಲ ತೀರವನ್ನು ಸ್ವಚ್ಛಗೊಳಿಸಿದ್ದಾರೆ. 50 ವರ್ಷಗಳಿಂದ ಗೋಕರ್ಣಕ್ಕೆ ಭೇಟಿ ಅಧ್ಯಾತ್ಮಿಕ ಮತ್ತು ಸುಂದರ ಪ್ರಾಕೃತಿಕ ಸೌಂದರ್ಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಗೋಕರ್ಣ…

Read More

ಟೊಮೆಟೊ ಫ್ರಿಡ್ಜ್ ನಲ್ಲಿಟ್ಟರೆ ಏನಾಗುತ್ತೆ ಗೊತ್ತಾ? ಈ ವಿಷಯ ತಿಳಿದ್ರೆ ನಿಜವಾಗಲೂ ಶಾಕ್ ಆಗುತ್ತೆ! – Kannada News | Storing Tomatoes Right: Health Tips

ಟೊಮೆಟೊ (Tomatoes) ಇಲ್ಲದೆ ಅಡುಗೆ ಮಾಡುವುದು ಅಷ್ಟು ಸುಲಭವಲ್ಲ. ಚಟ್ನಿಯಿಂದ ಸಾಂಬಾರ್ ವರೆಗೆ, ಪ್ರತಿಯೊಂದು ಖಾದ್ಯಕ್ಕೂ ಟೊಮೆಟೊ ಬೇಕಾಗುತ್ತದೆ. ಆದರೆ, ನಾವು ಮಾರುಕಟ್ಟೆಯಿಂದ ಖರೀದಿಸುವ ಟೊಮೆಟೊಗಳನ್ನು ನೇರವಾಗಿ ತಂದು ಫ್ರಿಡ್ಜ್‌ನಲ್ಲಿ ಇಡುತ್ತೇವೆ. ಈ ರೀತಿ ರೆಫ್ರಿಜರೇಟರ್‌ನಲ್ಲಿ ಟೊಮೆಟೊಗಳನ್ನು ಸಂಗ್ರಹಿಸುವುದರಿಂದ ಅವುಗಳ ರುಚಿ ಬದಲಾಗುವುದಲ್ಲದೆ ಆರೋಗ್ಯಕ್ಕೂ ಹಾನಿಕಾರಕವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಹಾಗಾದರೆ ಟೊಮೆಟೊಗಳು ಹಾಳಾಗದಂತೆ ಸರಿಯಾಗಿ ಸಂಗ್ರಹಿಸುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಚೆನ್ನಾಗಿ ಮಾಗಿದ ಟೊಮೆಟೊಗಳನ್ನು ಫ್ರಿಡ್ಜ್‌ನಲ್ಲಿ ಇಡಬಹುದು, ಆದರೆ ಆರೋಗ್ಯ ತಜ್ಞರು ಹೇಳುವ…

Read More