ಜನವರಿ 30-31ರಂದು ಹೈದರಾಬಾದ್ನಲ್ಲಿ ಅಪೋಲೋ ಹಾಸ್ಪಿಟಲ್ಸ್ನಿಂದ ‘ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್’ – Kannada News | Apollo Hospitals organizing International Health Dialogue 2026 on Jan 30 31 at Hyderabad
ಹಿಂದಿನ ವರ್ಷದ ಐಎಚ್ಡಿ ಸಮಾವೇಶದ ಒಂದು ಚಿತ್ರ ಹೈದರಾಬಾದ್, ಜನವರಿ 9: ಇದೇ ತಿಂಗಳ ಕೊನೆಯ ಎರಡು ದಿನಗಳಂದು ಅಂತಾರಾಷ್ಟ್ರೀಯ ಆರೋಗ್ಯ ಸಂವಾದ ಕಾರ್ಯಕ್ರಮ ನಡೆಯಲಿದೆ. ಅಪೋಲೋ ಹಾಸ್ಪಿಟಲ್ಸ್ ಆಯೋಜಿಸುತ್ತಿರುವ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್ನ 13ನೇ ಆವೃತ್ತಿ (IHD- International Health Dialogue) ಜನವರಿ 30-31ರಂದು ನಡೆಯಲಿದೆ. ಹೈದರಾಬಾದ್ನಲ್ಲಿ ನಡೆಯುವ 2026ರ ಆವೃತ್ತಿಯ ಈ ಕಾರ್ಯಕ್ರಮದ ಥೀಮ್ ‘ಗ್ಲೋಬಲ್ ವಾಯ್ಸಸ್, ಒನ್ ವಿಶನ್’ (ಜಾಗತಿಕ ಧ್ವನಿಗಳು, ಒಂದೇ ದೃಷ್ಟಿ). ಜಾಗತಿಕ ಹೊರಹೊಮ್ಮುವ ಹೊಸ ಐಡಿಯಾಗಳು, ಇನ್ನೋವೇಶನ್ಗಳು ಮತ್ತು…