G-RAM-G: ಜಿ ರಾಮ್ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ – Kannada News | How Viksit Bharat G RAM G act can empower rural community
ಕಳೆದ ಕೆಲ ದಿನಗಳಿಂದ ಸಾಕಷ್ಟು ಸದ್ದು ಮಾಡುತ್ತಿರುವ ಕಾಯಿದೆಗಳಲ್ಲಿ ಒಂದು ಜಿ ರಾಮ್ ಜಿ. ಇದರ ಪೂರ್ತಿ ಹೆಸರು ವಿಬಿ-ಜಿ-ರಾಮ್-ಜಿ ಅಂದರೆ ವಿಕಸಿತ ಭಾರತ- ರೋಜಗಾರ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) Viksit Bharat – Guaratee Rozgar Azeevika Mission (Gramin) (VB-G-RAM-G) ಎಂಬುದಾಗಿದೆ. ಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ. 60…