ಕಿತ್ತಳೆಯ ಏಳು ಪಟ್ಟು ಪ್ರಯೋಜನ 100 ಗ್ರಾಂ ನುಗ್ಗೆ ಸೊಪ್ಪಿನಲ್ಲಿದೆ ಎಂದ್ರೆ ನಂಬುತ್ತೀರಾ? – Kannada News | Moringa Leaves: Super food for Health
ನುಗ್ಗೆ ಸೊಪ್ಪು (ಮೊರಿಂಗ) ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿರಬಹುದು. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಈ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಹುತೇಕ ಎಲ್ಲಾ ಋತುಗಳಲ್ಲಿ ಲಭ್ಯವಿರುವ ನುಗ್ಗೆಕಾಯಿ ಮತ್ತು ಅವುಗಳ ಸೊಪ್ಪು ಆರೋಗ್ಯಕ್ಕೆ ಅಗತ್ಯವಿರುವಂತಹ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ನೀಡುತ್ತದೆ. ಸೂಪ್‌ಗಳಿಂದ ಹಿಡಿದು ಸಾಂಬಾರ್, ಪಲ್ಯ ಹೀಗೆ ನಾನಾ ರೀತಿಯ ಭಕ್ಷ್ಯಗಳಲ್ಲಿ ಉಪಯೋಗ ಮಾಡಬಹುದಾಗಿದೆ. ಆಯುರ್ವೇದದ ಪ್ರಕಾರ, ನುಗ್ಗೆ ಸೊಪ್ಪಿನ (Moringa Leaves)…