ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ; ಸ್ಪಷ್ಟನೆ ಕೊಟ್ಟಿಲ್ಲವೇಕೆ ಮಲ್ಲಿಕಾರ್ಜುನ? – Kannada News | Darshan Manager Missing Case: The Mystery Behind Mallikarjun’s Silence
ಮಲ್ಲಿಕಾರ್ಜುನ ಅವರು ದರ್ಶನ್ ಮಾಜಿ ಮ್ಯಾನೇಜರ್ ಆಗಿದ್ದರು. ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸಿಕ್ಕಿ ಬೀಳುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಅವರು ಕಾಣೆಯಾಗಿ ಹಲವು ವರ್ಷಗಳೇ ಕಳೆದಿದ್ದವು. ಇದರಲ್ಲಿ ದರ್ಶನ್ ಕೈವಾಡ ಇದೆ ಎಂಬ ಆರೋಪ ಕೇಳಿಬಂದವು. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಆದರೆ, ಮಲ್ಲಿಕಾರ್ಜುನ ಅವರು ಮಾತ್ರ ಸ್ಪಷ್ಟನೆ ನೀಡಲು ಬರಲಿಲ್ಲ. ಹೀಗೆಕೆ ಎಂಬ ಪ್ರಶ್ನೆಗೆ ಅವರೇ ಉತ್ತರ ನೀಡಿದ್ದಾರೆ. ಇದನ್ನು ಹೇಳಲು ಬರಬೇಕು ಎಂದಾಗ ಎದುರಾದ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇನ್ನಷ್ಟು ಸಿನಿಮಾ…