US No Kings Protests: ಡೊನಾಲ್ಡ್ ಟ್ರಂಪ್ ವಿರುದ್ಧವೇ ತಿರುಗಿಬಿದ್ದ ಅಮೆರಿಕ ಜನ, ನೋ ಕಿಂಗ್ಸ್ ಪ್ರತಿಭಟನೆ
ಅಮೆರಿಕ, ಮಾರ್ಚ್ 29: ಬೇರೆ ದೇಶಗಳಲ್ಲಿ ಹಾಗಿರಲಿ ಅಮೆರಿಕ ಜನರೇ ಡೊನಾಲ್ಡ್ ಟ್ರಂಪ್ ವಿರುದ್ಧ ತಿರುಗುಬಿದ್ದಿದ್ದಾರೆ. ನೋ ಕಿಂಗ್ಸ್ ಪ್ರತಿಭಟನೆ ನಡೆಸುತ್ತಿದ್ದಾರೆ.ಅಮೆರಿಕದ ಸುಮಾರು 50 ನಗರಗಳಲ್ಲಿ ಟ್ರಂಪ್ ವಿರುದ್ಧ ಪ್ರತಿಭಟನೆಗಳು ನಡೆದವು ಮತ್ತು ಘೋಷಣೆಗಳನ್ನು ಎತ್ತಲಾಯಿತು. ಟ್ರಂಪ್ ಅವರ ನೀತಿಗಳು, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಇರಾನ್ ವಿರುದ್ಧದ ಯುದ್ಧದ ಬಗ್ಗೆ ಜನರು ಕೋಪಗೊಂಡಿದ್ದಾರೆ. ಅಮೆರಿಕದಾದ್ಯಂತ ಜನರು ನೋ ಕಿಂಗ್ಸ್ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಪ್ರಮುಖ ನಗರಗಳಲ್ಲಿ ದೊಡ್ಡ ಮೆರವಣಿಗೆಗಳು ನಡೆದವು. ಸಣ್ಣ ಸಭೆಗಳು ಟ್ರಂಪ್ ಅವರ ನೀತಿಗಳನ್ನು ಟೀಕಿಸಿದವು….