ಸುಖಾಂತ್ಯವಾಯ್ತು ‘ಜನ ನಾಯಗನ್’ ವಿವಾದ, ‘ಪರಾಶಕ್ತಿ’ ಕತೆ ಏನಾಯ್ತು? – Kannada News | Sivakarthikeyan starrer Parasakthi Tamil movie got UA certificate from CBFC
ತಮಿಳು ಸಿನಿಮಾಗಳಿಗೆ ಸೆನ್ಸಾರ್ (Censor) ಸಮಸ್ಯೆ ಕಾಡುತ್ತಿದೆ. ಇಂದು (ಜನವರಿ 09) ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿತ್ತು. ಇದೇ ಕಾರಣಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ ನಿರ್ಮಾಪಕರು ‘ಯು/ಎ’ ಪ್ರಮಾಣ ಪತ್ರ ಪಡೆಯಲು ಯಶಸ್ವಿ ಆಗಿದ್ದಾರೆ. ನಾಳೆ (ಜನವರಿ 10) ಬಿಡುಗಡೆ ಆಗಲಿದ್ದ ಮತ್ತೊಂದು ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾ ‘ಪರಾಶಕ್ತಿ’ ಸಿನಿಮಾಕ್ಕೂ ಸಹ ಸಿಬಿಎಫ್ಸಿ ಪ್ರಮಾಣ ಪತ್ರ ಕುರಿತಂತೆ ಸಮಸ್ಯೆ ಎದುರಾಗಿತ್ತು. ಸುಧಾ ಕೊಂಗರ ನಿರ್ದೇಶಿಸಿ, ಶಿವಕಾರ್ತಿಕೇಯನ್ ಮತ್ತು…