ಯೋಗೀಶ್ ಗೌಡ ಕೊಲೆ ಕೇಸ್: ಯಾರಿಗೆ ಜೀವಾವಧಿ? ಯಾರಿಗೆ ರಿಯಾಯಿತಿ? ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಫೈನಲ್ – Kannada News | Yogesh Gowda Murder Verdict: Vinay Kulkarni and 16 Others Await Sentencing Tomorrow
ಬೆಂಗಳೂರು, ಏ.16: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. 17 ಜನರನ್ನು ಅಪರಾಧಿ ಎಂದು ಕೋರ್ಟ್ ಘೋಷಣೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಏ.16) 17 ಶಿಕ್ಷೆ ಪ್ರಮಾಣ ನಿರ್ಧಾರವಾಗಬೇಕಿತ್ತು, ಆದರೆ ಇದೀಗ ಶಿಕ್ಷೆ ಪ್ರಮಾಣವನ್ನು ನಾಳೆ (ಏ.17) ತಿಳಿಸಲಾಗುವುದು ಎಂದು ಕೋರ್ಟ್ ಹೇಳಿದೆ. ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಅಂತಿಮ ಘಟ್ಟ…