Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Job Prospects Weekly Horoscope January 11 17, 2026: Challenges and Opportunities
11-01-2026ರಿಂದ 17-01-2026ರವರಗೆ ಉದ್ಯೋಗದಲ್ಲಿ ನಾನಾ ಬಗೆಯ ವಿಷಮತೆಗಳು ಕಂಡುಬಂದರೂ ಅಂತ್ಯದಲ್ಲಿ ಸಮತ್ವ ಉಂಟಾಗಲಿದೆ. ನಿರುದ್ಯೋಗಿಗಳಿಗೆ ಅವರಿಗೆ ಬೇಕಾದ ಕೆಲಸವಿಲ್ಲ ಎಂಬ ಬೇಸರವೇ ಅಧಿಕ. ನಿಮ್ಮ ಮನಸ್ಸಿನ ಮೇಲೆ ಈ ವಾರ ಹೆಚ್ಚು ಪರಿಣಾಮಕಾರಿಯಾದ ಪ್ರಭಾವ ಬೀರಲಿದೆ. ಮೇಷ ರಾಶಿ: ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಈ ವಾರ ಉದ್ಯೋಗದಲ್ಲಿರುವವರಿಗೆ ಹೊಸ ಹೊಣೆಗಾರಿಕೆಗಳಿಂದ ಮೆಚ್ಚುಗೆ ಸಿಗುತ್ತದೆ, ನಿರುದ್ಯೋಗಿಗಳಿಗೆ ಅವಕಾಶ ಸೂಚನೆ ಇದ್ದರೂ ಆತುರದ ನಿರ್ಧಾರ ಮತ್ತು ಅಸಮಾಧಾನ ಪ್ರಗತಿಯನ್ನು ಸ್ವಲ್ಪ ತಡೆಯಬಹುದು. ವೃಷಭ ರಾಶಿ: ಈ ವಾರದಲ್ಲಿ ಉದ್ಯೋಗಸ್ಥರಿಗೆ…