ಇದು ಮಧ್ಯಮ ವರ್ಗದ ಹುಡುಗರ ಜೀವನ: ಬೆಂಗಳೂರಿನಲ್ಲಿ 17 ಗಂಟೆ ರ‍್ಯಾಪಿಡೋ ಓಡಿಸಿ 1,820 ರೂ. ಗಳಿಸಿದ ವ್ಯಕ್ತಿ – Kannada News | Rapido Driver’s Bangalore Side Hustle: Earning Extra Income Amidst High Costs
ಬೆಂಗಳೂರು, ಜ.9: ಬೆಂಗಳೂರು ಎಂಬ ಮಹಾನಗರದಲ್ಲಿ ಜೀವನ ಕಟ್ಟಿಕೊಳ್ಳಲು ತುಂಬಾ ಉತ್ತಮ ಸ್ಥಳ, ಶ್ರಮಕ್ಕೆ ತಕ್ಕ ಇಲ್ಲಿ ಸರಿಯಾದ ಫಲ ಸಿಗುತ್ತದೆ. ಅದೆಷ್ಟೋ ಯುವಕರು ಬೆಂಗಳೂರಿಗೆ ಬಂದು ಕಡಿಮೆ ಆದಾಯ ಗಳಿಸುತ್ತಿದ್ದಾರೆ. ಇದಕ್ಕೆ ರ‍್ಯಾಪಿಡೋ ಬೈಕ್-ಟ್ಯಾಕ್ಸಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದೀಗ ರೆಡ್ಡಿಟ್ನಲ್ಲಿ ವ್ಯಕ್ತಿಯೊಬ್ಬರು ಹಂಚಿಕೊಂಡಿರುವ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ. ರ‍್ಯಾಪಿಡೋ (Rapido) ಬೈಕ್-ಟ್ಯಾಕ್ಸಿ ಚಾಲಕರಾಗಿ ನಾಲ್ಕು ದಿನಗಳ ಕಾಲ ನಡೆಸಿದ ಪ್ರಯೋಗದ ಬಗ್ಗೆ ಸೋಶಿಯಲ್ಲ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಅವರು ರಾತ್ರಿ 10ರ ನಂತರ ಈ ಕೆಲಸ…