ಎಲ್‌ಪಿಜಿ ಕೊರತೆ, ದರ ಏರಿಕೆಗೆ ಸೆಡ್ಡು: ಹೋಟೆಲ್ ಕಸ ನೀಡಿ ಬಯೋಗ್ಯಾಸ್ ಪಡೆಯಲು ಮುಂದಾದ ಬೆಂಗಳೂರಿನ ಹೋಟೆಲ್‌ಗಳು! – Kannada News | Bengaluru Hotels to Ditch LPG for Bio Gas: Innovative ‘Waste for Gas’ Model to Beat Rising Fuel Prices
ಬೆಂಗಳೂರು, ಏಪ್ರಿಲ್ 16: ಜಾಗತಿಕ ಯುದ್ಧದ ಸನ್ನಿವೇಶ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಲಭ್ಯತೆ, ದರ ಅನಿಶ್ಚಿತತೆಯಿಂದ ಕಂಗಾಲಾಗಿರುವ ಬೆಂಗಳೂರಿನ ಹೋಟೆಲ್ ಮಾಲೀಕರು ಈಗ ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದಾರೆ. ಸಂಪೂರ್ಣವಾಗಿ ಎಲ್‌ಪಿಜಿ ಗ್ಯಾಸ್ ಅವಲಂಬನೆಯನ್ನು ಕೈಬಿಟ್ಟು, ‘ಕಸದಿಂದ ರಸ’ ಎಂಬ ಪರಿಕಲ್ಪನೆಯಡಿ ಬಯೋಗ್ಯಾಸ್ (Bio-Gas) ಬಳಕೆಗೆ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಬೆಂಗಳೂರಿನ ಅನೇಕ ಹೋಟೆಲ್ ಮಾಲೀಕರು ಆ ನಿಟ್ಟಿನಲ್ಲಿ ಇದೀಗ ಕಾರ್ಯಪ್ರವೃತ್ತರಾಗಿದ್ದಾರೆ. ಕಸ ನೀಡಿ ಗ್ಯಾಸ್ ಪಡೆಯುವ ಯೋಜನೆ ಬೆಂಗಳೂರಿನ ಹೋಟೆಲ್‌ಗಳಿಂದ ಪ್ರತಿದಿನ ಟನ್…