Headlines

nagaraj11081993

ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಾಡಿದ್ರೆ ಕರ್ನಾಟಕದಲ್ಲೆಷ್ಟಾಗುತ್ತೆ? ಇಲ್ಲಿದೆ ಮಾಹಿತಿ – Kannada News | Lok Sabha Delimitation 2026: Karnataka’s Seats May Rise to 42 as India Plans Up to 850 MP Constituencies

ಬೆಂಗಳೂರು, ಏಪ್ರಿಲ್ 16: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ರೂಪಿಸಿದೆ. ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು 816 ಅಥವಾ 850ಕ್ಕೆ ಏರಿಸುವ ಸಾಧ್ಯತೆ ಇದೆ. ಇದು ಹಲವು ದಶಕಗಳ ನಂತರ ದೇಶದ ಲೋಕಸಭಾ ಸ್ಥಾನಗಳಲ್ಲಿ ನಡೆಯುತ್ತಿರುವ ಅತಿ ದೊಡ್ಡ ಹೆಚ್ಚಳವಾಗಿದೆ. ಮುಂದಿನ ಲೋಕಸಭಾ ಚುನಾವಣೆ ಹೊತ್ತಿಗೆ ಈ ಬದಲಾವಣೆಗಳು ಕಾರ್ಯರೂಪಕ್ಕೆ ಬರಬಹುದು. ಒಂದು ವೇಳೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯಾದರೆ, ಕರ್ನಾಟಕದಲ್ಲಿ ಪ್ರಸ್ತುತ ಇರುವ 28 ಸ್ಥಾನಗಳು 2011ರ ಜನಗಣತಿ ಆಧಾರದಲ್ಲಿ 41ಕ್ಕೆ…

Read More

ಭಾರತದ ನಂ.1 ಬಿಜಿಯೆಸ್ಟ್ ರೈಲು ‘ಪರಶುರಾಮ್ ಎಕ್ಸ್‌ಪ್ರೆಸ್’; ಮಂಗಳೂರು ಮಾರ್ಗದಲ್ಲೇ ಅತಿ ಹೆಚ್ಚು ದಟ್ಟಣೆ – Kannada News | Southern India’s Rail Demand Soars: Vande Bharat and Coastal Routes Lead Nation’s Busiest Trains

ತಿರುವನಂತಪುರಂ, ಏ.16: ಕಾಯ್ದಿರಿಸಿದ ಸೀಟುಗಳ ಬುಕ್ಕಿಂಗ್ ಅಂಕಿಅಂಶಗಳ ಪ್ರಕಾರ, ಮಂಗಳೂರು ಮತ್ತು ಕೇರಳದ ನಡುವೆ ಸಂಚರಿಸುವ ರೈಲುಗಳು ದೇಶದಲ್ಲೇ ಅತಿ ಹೆಚ್ಚು ಬೇಡಿಕೆಯನ್ನು ಪಡೆದುಕೊಂಡಿವೆ. ಅದರಲ್ಲೂ ವಿಶೇಷವಾಗಿ ಪರಶುರಾಮ್ ಎಕ್ಸ್‌ಪ್ರೆಸ್ ದಾಖಲೆಯ ಮಟ್ಟದ ಆಕ್ಯುಪೆನ್ಸಿಯನ್ನು (Occupancy) ದಾಖಲಿಸಿದೆ.ಪರಶುರಾಮ್ ಎಕ್ಸ್‌ಪ್ರೆಸ್ ಕನ್ಯಾಕುಮಾರಿಯಿಂದ ಮಂಗಳೂರಿಗೆ ಸಂಚರಿಸುವಾಗ 267.67% ಆಕ್ಯುಪೆನ್ಸಿಯನ್ನು ಹೊಂದಿದೆ. ಅಂದರೆ, ಕಾಯ್ದಿರಿಸಿದ ಪ್ರತಿಯೊಂದು ಸೀಟಿಗೆ ಸರಾಸರಿ ಸುಮಾರು ನಾಲ್ವರು ಪ್ರಯಾಣಿಕರು ಲಭ್ಯವಿರುತ್ತಾರೆ (ಒಬ್ಬರು ಇಳಿದ ನಂತರ ಮತ್ತೊಬ್ಬರು ಅದೇ ಸೀಟನ್ನು ಬುಕ್ ಮಾಡುವ ಪ್ರಕ್ರಿಯೆ ಸೇರಿ). ಭಾರತದ ಟಾಪ್…

Read More

ಮಗು ಬೇಕಂದ್ರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು ಎಂದ ಟಿಸಿಎಸ್ ಬಾಸ್: ಐಟಿ ಉದ್ಯೋಗಿಯ ಸ್ಫೋಟಕ ಹೇಳಿಕೆ – Kannada News | TCS Nashik Boss: Send Wife for Child, IT Employee Alleges Religious Conversion, Harassment

ನಾಸಿಕ್, ಏಪ್ರಿಲ್ 16: ನಾಸಿಕ್‌ನ ಟಿಸಿಎಸ್ (TCS) ಶಾಖೆಯಲ್ಲಿ ಬಯಲಾಗಿರುವ ಈ ಘಟನೆಗಳು ಕಾರ್ಪೊರೇಟ್ ಜಗತ್ತನ್ನೇ ಬೆಚ್ಚಿಬೀಳಿಸಿವೆ. ಕೇವಲ ಕೆಲಸದ ಒತ್ತಡದ ಬಗ್ಗೆ ಕೇಳುತ್ತಿದ್ದ ಐಟಿ ಕ್ಷೇತ್ರದಲ್ಲಿ, ಈಗ ಮತಾಂತರದ ಸಂಚು ಮತ್ತು ನೈತಿಕ ಅಧಃಪತನದ ಆಘಾತಕಾರಿ ಕಥೆಗಳು ಹೊರಬರುತ್ತಿವೆ. ಒಂದೆಡೆ ಮಹಿಳಾ ಉದ್ಯೋಗಿಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬರುತ್ತಿದ್ದರೆ, ಮತ್ತೊಂದೆಡೆ ಟಿಸಿಎಸ್‌ನ ನಾಸಿಕ್ ಶಾಖೆಯ ಪುರುಷ ಉದ್ಯೋಗಿಯೊಬ್ಬರು ತಮಗಾದ ಅಮಾನವೀಯ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದು ಕೇವಲ ಕಚೇರಿಯ ಕಿರುಕುಳವಾಗಿರದೆ, ಒಬ್ಬ ವ್ಯಕ್ತಿಯ ಧರ್ಮ,…

Read More

RCB ನಮಗೆ ಅವಮಾನ ಮಾಡಿದ್ದಾರೆ! ದೂರು ದಾಖಲಿಸಿದ CSK – Kannada News | IPL 2026: CSK complaint on RCB Match

IPL 2026: ಐಪಿಎಲ್ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿ ಅಂದರೆ ಅದು ಬರೀ ಪಂದ್ಯವಲ್ಲ, ಅದೊಂದು ಎಮೋಷನ್. ಈ ಬಾರಿಯ ‘ಸೌತ್ ಡರ್ಬಿ’ ಪಂದ್ಯವು ಬ್ಯಾಟ್-ಬಾಲ್ ಕಾಳಗವನ್ನು ಮೀರಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಆತಿಥೇಯ ತಂಡದ ಡಿಜೆ ವರ್ತನೆಯ ವಿರುದ್ಧ ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಬಿಸಿಸಿಐಗೆ (BCCI) ಅಧಿಕೃತ ದೂರು ನೀಡಿದೆ. ವಿವಾದದ ಮೂಲವೇನು? ಏಪ್ರಿಲ್ 5…

Read More

RCB ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ನಿಕೋಲಸ್ ಪೂರನ್ – Kannada News | Nicholas pooran post match interview after RCB vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 146 ರನ್​ಗಳು ಮಾತ್ರ. 147 ರನ್​ಗಳ ಸುಲಭ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 15.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ ತಂಡ 5 ವಿಕೆಟ್​ಗಳ ಭರ್ಜರಿ…

Read More

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ: ಚಿಕ್ಕಮಗಳೂರು ಮೂಲದ ಕಿಲಾಡಿ ಮಿಥುನ್ ಬೆಂಗಳೂರಿನಲ್ಲಿ ಅರೆಸ್ಟ್! – Kannada News | Fake IAS Officer Arrested in Bengaluru: Chikkamagaluru Man Conned Doctors and Businessmen of Crores

ಆಸ್ಪತ್ರೆಯಲ್ಲೇ ವೈದ್ಯರು ಮತ್ತು ನರ್ಸ್‌ಗಳ ಸಭೆ ನಡೆಸಿದ್ದ ಆರೋಪಿ ಮಿಥುನ್Image Credit source: tv9 ಬೆಂಗಳೂರು, ಏಪ್ರಿಲ್ 16: ತಾನು 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಎಂದು ನಂಬಿಸಿ, ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಕಿಲಾಡಿ ಮಿಥುನ್ ಎಂಬಾತನನ್ನು ಬೆಂಗಳೂರಿನ (Bangalore) ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಂಚಕ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ಮೂಲದವನಾಗಿದ್ದು, ಈತನ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಕೂಡ ಬಿದ್ದಿರುವುದು ಬೆಳಕಿಗೆ ಬಂದಿದೆ. ವಂಚನೆಯ ಜಾಲ…

Read More

ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಪತ್ತೆ; ಹೇಳಿದ್ದೇನು? – Kannada News | Darshan’s Ex Manager Mallikarjun Resurfaces, Reveals Disappearance Reason

ನಟ ದರ್ಶನ್ ಅವರು (Darshan) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದಾಗ ಸಾಕಷ್ಟು ಟೀಕೆಗಳು ಬಂದವು. ಇದೇ ವೇಳೆ ಅವರ ಮಾಜಿ ಮ್ಯಾನೇಜರ್ ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ್ ವಿಷಯ ಕೂಡ ಮುನ್ನೆಲೆಗೆ ಬಂತು. ‘ಅವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ತನಿಖೆ ಆಗಬೇಕು’ ಎಂದೆಲ್ಲ ಒತ್ತಾಯಿಸಲಾಯಿತು. ಈಗ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ಮಲ್ಲಿಕಾರ್ಜುನ್ ಅವರೇ ಎಲ್ಲರ ಎದುರು ಬಂದಿದ್ದು, ಇಷ್ಟು ದಿನ ತಲೆಮರಿಸಿಕೊಂಡಿದ್ದಕ್ಕ ಕಾರಣ ನೀಡಿದ್ದಾರೆ. ಮಲ್ಲಿಕಾರ್ಜುನ ಅವರು ವೃತ್ತಿಯಲ್ಲಿ ನಿರ್ಮಾಪಕರಾಗಿದ್ದರು. ವಿತರಣೆ ಕೂಡ…

Read More

ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು? – Kannada News | RCB vs LSG: Josh Hazlewood awarded the player of the match

IPL 2026: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕೇವಲ 146 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಎಲ್​ಎಸ್​ಜಿ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಯುವ…

Read More

ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್ – Kannada News | Karnataka Love Jihad Concerns: Actress Assaulted in Bengaluru; Juheb Booked

ಬೆಂಗಳೂರು, ಏ,16: ರಾಜ್ಯದಲ್ಲಿ ಲವ್​​ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್​​​​​ ಜಿಹಾದ್​​​ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್​​ ಟ್ರೈನರ್​​​​ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್​​ ಜಿಹಾದ್​​​ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್​ ಹಾಗೂ ನಟಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ವೈರಲ್​ ಆಗಿದೆ….

Read More

ಟ್ರಂಪ್ ಆಡಳಿತದ ಕಠಿಣ ನಿಲುವು: ರಷ್ಯಾ ಮತ್ತು ಇರಾನ್ ತೈಲ ವಿನಾಯಿತಿ ರದ್ದು, ಭಾರತದ ಮುಂದಿನ ನಡೆಯೇನು? – Kannada News | US Signals End to Waiver, Puts Spotlight on India’s Russian Oil Purchases

ವಾಷಿಂಗ್ಟನ್, ಏಪ್ರಿಲ್ 16: ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿ ಅಮೆರಿಕ, ರಷ್ಯಾ ಮತ್ತು ಇರಾನ್(Iran) ವಿರುದ್ಧ ತನ್ನ ‘ಆರ್ಥಿಕ ಅಸ್ತ್ರ’ವನ್ನು ಮತ್ತಷ್ಟು ಹರಿತಗೊಳಿಸಿದೆ. ಮಾರ್ಚ್ 11 ರ ಮೊದಲು ಸಮುದ್ರ ಮಾರ್ಗದಲ್ಲಿದ್ದ ತೈಲವನ್ನು ವಿಲೇವಾರಿ ಮಾಡಲು ನೀಡಲಾಗಿದ್ದ ವಿಶೇಷ ಪರವಾನಗಿಯನ್ನು ನವೀಕರಿಸದಿರಲು ಅಮೆರಿಕ ನಿರ್ಧರಿಸಿದೆ. ಇದರೊಂದಿಗೆ, ಇಂಧನಕ್ಕಾಗಿ ಈ ಎರಡು ದೇಶಗಳನ್ನು ಅವಲಂಬಿಸಿರುವ ರಾಷ್ಟ್ರಗಳಿಗೆ ಅಮೆರಿಕ ಕಠಿಣ ಎಚ್ಚರಿಕೆ ನೀಡಿದೆ. ಭಾರತವು ವಿಶ್ವದ ಅತಿದೊಡ್ಡ ಕಚ್ಚಾ ತೈಲ ಆಮದುದಾರರಲ್ಲಿ ಒಂದು. ಇತ್ತೀಚಿನ ಸಡಿಲಿಕೆಯ ಅವಧಿಯಲ್ಲಿ ಭಾರತವು ರಷ್ಯಾದಿಂದ…

Read More