ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್ – Kannada News | Karnataka Love Jihad Concerns: Actress Assaulted in Bengaluru; Juheb Booked
ಬೆಂಗಳೂರು, ಏ,16: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್ ಜಿಹಾದ್ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್ ಜಿಹಾದ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್ ಹಾಗೂ ನಟಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ವೈರಲ್ ಆಗಿದೆ….