nagaraj11081993

ಕೋಗಿಲು ಭೂ ಕಬಳಿಕೆ ಕೇಸ್​​: ಎಲ್ಲ ದಾಖಲೆ ಫೇಕ್​​, ಆರೋಪಿಗಳ ಕಳ್ಳಾಟ ಬಯಲು – Kannada News | Yelahanka Kogilu Land Fraud: Explosive Details of Fake Documents Revealed

ತಾತ್ಕಾಲಿಕ ಟೆಂಟ್​​ನಲ್ಲಿ ವಾಸ. ಬೆಂಗಳೂರು, ಜನವರಿ 08: ಯಲಹಂಕ ಕೋಗಿಲು ಬಳಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಸಂಬಂಧ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಬಂಧಿತ ಆರೋಪಿಗಳಾದ ವಿಜಯ್ ಮತ್ತು ವಸೀಮ್ ಉಲ್ಲಾ ಅಲ್ಲಿಯ ಅಕ್ರಮ ನಿವಾಸಿಗಳಿಂದ ಹಣ ಪಡೆದು ನಕಲಿ ದಾಖಲೆ ಸೃಷ್ಟಿಮಾಡಿದ್ದಾರೆ. ಅಲ್ಲದೆ ಹಕ್ಕುಪತ್ರಗಳನ್ನು ಕೂಡ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಈ ಬಗ್ಗೆಯೂ ಯಲಹಂಕ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಮಾಹಿತಿ ಇದ್ದರೂ ಸಹ ಯಲಹಂಕ ತಹಶಿಲ್ದಾರ್…

Read More

ಡಿಪೋ ಮ್ಯಾನೇಜರ್ ಕಿರುಕುಳ: ನೇಣಿಗೆ ಕೊರಳೊಡ್ಡಿದ KSRTC ಚಾಲಕ, ಬಸ್​​​​ನಲ್ಲೇ ಶವ ರವಾನೆ – Kannada News | Shivamogga: KSRTC Driver Suicide; Harassment by Manager Alleged

ಶಿವಮೊಗ್ಗ, ಜನವರಿ 08: ಕೆಎಸ್​ಆರ್​ಟಿಸಿ ಬಸ್ ಚಾಲಕ (KSRTC Driver) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ನಾಗಪ್ಪ (54) ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ. ಡ್ಯೂಟಿ ನೀಡದೇ ಡಿಪೋ ಮ್ಯಾನೇಜರ್​​ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. ಸದ್ಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ಯೂಟಿ ನೀಡಿದೆ ಡಿಪೋ ಮ್ಯಾನೇಜರ್​​ ಕಿರುಕುಳ ಮೃತ ಕೆಎಸ್ಆರ್​​ಟಿಸಿ ಬಸ್​​ ಚಾಲಕ ನಾಗಪ್ಪ, ಶಿವಮೊಗ್ಗ ಜಿಲ್ಲೆಯ ಸಾಗರ…

Read More

ಕುಟುಂಬ ಸಮೇತ ‘ಟಾಕ್ಸಿಕ್’ ಟೀಸರ್ ನೋಡಿದ ಪ್ರೇಕ್ಷಕರು ಕಂಗಾಲು – Kannada News | Family Audience shocked after watching Yash starrer Toxic movie teaser

ನಟ ಯಶ್ (Yash) ಅವರು ಇಂದು (ಜನವರಿ 8) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 40ನೇ ವರ್ಷದ ಜನ್ಮದಿನದ ಪ್ರಯುಕ್ತ ಅಭಿಮಾನಿಗಳಿಗೆ ಅವರು ದೊಡ್ಡ ಗಿಫ್ಟ್ ನೀಡಿದ್ದಾರೆ. ‘ಟಾಕ್ಸಿಕ್’ (Toxic) ಸಿನಿಮಾದಿಂದ ಗಿಫ್ಟ್ ರೂಪದಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ. ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಸಖತ್ ಅದ್ದೂರಿಯಾಗಿ ಮೂಡಿಬರುತ್ತಿದೆ. ಟೀಸರ್ ತುಂಬಾ ಬೋಲ್ಡ್ ಆಗಿದೆ. ಮೊದಲ ಬಾರಿಗೆ ಕುಟುಂಬ ಸಮೇತರಾಗಿ ‘ಟಾಕ್ಸಿಕ್’ ಟೀಸರ್ (Toxic Teaser) ನೋಡಿದ ಫ್ಯಾಮಿಲಿ ಪ್ರೇಕ್ಷಕರಿಗೆ ಶಾಕ್ ಆಗಿದೆ. ಅದರಲ್ಲಿ ಯಶ್ ಅವತಾರ…

Read More

ಮ್ಯೂಸಿಕ್ ಮೈಲಾರಿಗೆ ಶಾಕ್: ಉತ್ತರ ಕರ್ನಾಟಕದ ಗಾಯಕನಿಗೆ ಜೈಲೇ ಗತಿ! – Kannada News | Bagalkot Court Rejects Music Mailari Bail plea In POCSO case

ಬಾಗಲಕೋಟೆ, (ಜನವರಿ 08): ‘ಬಾಗಲಕೋಟೆ ಬಸ್ ಸ್ಟ್ಯಾಂಡ್‌ನಾಗ’ ಹಾಡಿನ ಮೂಲಕ ಸೋಷಿಯಲ್ ಮೀಡಿಯಾದಲ್ಲಿ (Social Media) ಟ್ರೆಂಡಿಂಗ್ ಸ್ಟಾರ್ ಆಗಿರುವ ಜಾನಪದ ಗಾಯಕ (Folk Singer) ಮ್ಯೂಸಿಕ್ ಮೈಲಾರಿ ((Music Mailari)) ಜಾಮಿನು ಅರ್ಜಿ ತಿರಸ್ಕೃತಗೊಂಡಿದೆ. 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮೈಲಾರಿಯ ಜಾಮೀನು ಅರ್ಜಿಯನ್ನು ವಜಾ ಮಾಡಿ ಬಾಗಲಕೋಟೆ (Bagalkot) ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶೆ ಪ್ರೀತಿ ಸಗರ ಜೋಷಿ ಆದೇಶ ಹೊರಡಿಸಿದ್ದಾರೆ. ಇದರಿಂದ ಮೈಲಾರಿಗೆ ಜೈಲೇ ಗತಿಯಾಗಿದೆ. ಆರ್ಕೆಸ್ಟ್ರಾ…

Read More

ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ? – Kannada News | Winter Health: Why Lukewarm Water Helps

ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸದಿಂದ ಸಿಗುವ ಲಾಭಗಳು ಚಳಿಗಾಲದಲ್ಲಿ (Winter), ದಿನೇ ದಿನೇ ಚಳಿ ಹೆಚ್ಚಾದಂತೆ, ಜನರು ತಣ್ಣಗಿನ ನೀರು ಕುಡಿಯುವ ಅಭ್ಯಾಸ ಬಿಟ್ಟು ಬಿಸಿ ನೀರನ್ನು ಅಥವಾ ಉಗುರುಬೆಚ್ಚಗಿನ ನೀರು (Lukewarm Water) ಕುಡಿಯಲು ಪ್ರಾರಂಭ ಮಾಡುತ್ತಾರೆ. ಇಂತಹ ವಾತಾವರಣದಲ್ಲಿ, ದೇಹದ ಅಗತ್ಯತೆಗಳು ವಿಭಿನ್ನವಾಗಿರುತ್ತವೆ ಮತ್ತು ಕುಡಿಯುವ ನೀರು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ತಣ್ಣೀರು ಕುಡಿಯುವುದು ಅಷ್ಟು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ,…

Read More

ಇವರ ಹಣ ಸ್ಥಗಿತ: ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ – Kannada News | Gruhalakshami Money Stop If BPL Rastion Card canceled Says Minister Lakshmi Hebbalkar

ಬೆಂಗಳೂರು, (ಜನವರಿ 08): ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ  (Gruhalakshami) ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮೀ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್​…

Read More

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು? – Kannada News | Bigg Boss Kannada 12 Tasks becoming very tough day by day

ಬಿಗ್​​ಬಾಸ್​​ ಕನ್ನಡ 12ರ (Bigg Boss Kannada) ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮನೆಯಲ್ಲಿ ಎಂಟು ಮಂದಿ ಇದ್ದಾರೆ. ಫಿನಾಲೆ ವಾರ ಹತ್ತಿರವಾಗುತ್ತಿದ್ದಂತೆ ಟಾಸ್ಕ್​​ಗಳು ಸಹ ಕಠಿಣವಾಗುತ್ತಿವೆ. ಇದೀಗ ಬಹಳ ಕಷ್ಟವಾದ ಟಾಸ್ಕ್ ಒಂದನ್ನು ಬಿಗ್​​ಬಾಸ್, ಸ್ಪರ್ಧಿಗಳಿಗೆ ನೀಡಿದ್ದಾರೆ. ದೊಡ್ಡ ಪೋಲ್ ನೀಡಿ, ಅದನ್ನು ಕಡ್ಡಿಗಳ ಸಹಾಯದಿಂದ ಮೇಲಿನ ವರೆಗೆ ಹತ್ತುವಂತೆ ಸೂಚಿಸಿದ್ದಾರೆ. ರಘು, ಅಶ್ವಿನಿ, ಕಾವ್ಯಾ, ಧನುಶ್ ಅವರುಗಳು ಆಟವಾಡಲು ಮುಂದಾಗಿದ್ದು, ಬಹಳ ಕಠಿಣವಾದ ಈ ಟಾಸ್ಕ್​​ನಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ವಿಡಿಯೋ…

Read More

ಕರ್ನಾಟಕಕ್ಕೆ ಮುಳುವಾದ ಆರ್​ಸಿಬಿ ಬಾಯ್ಸ್; ಟೂರ್ನಿಯಲ್ಲಿ ಮೊದಲ ಸೋಲು – Kannada News | Karnataka Suffers First Loss in Vijay Hazare Trophy to Madhya Pradesh

ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಸತತ 6 ಪಂದ್ಯಗಳನ್ನು ಗೆದ್ದು ಎಲೈಟ್ ಎ ಗುಂಪಿನಲ್ಲಿ ಅಜೇಯ ತಂಡ ಎನಿಸಿಕೊಂಡಿದ್ದ ಕರ್ನಾಟಕ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ. ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಟೂರ್ನಿಯ ಎಲೈಟ್ ಎ ಗುಂಪಿನ ಕೊನೆಯ ಪಂದ್ಯದಲ್ಲಿ ಮಧ್ಯಪ್ರದೇಶ ತಂಡವನ್ನು ಎದುರಿಸಿದ್ದ ಕರ್ನಾಟಕ (Karnataka vs Madhya Pradesh) ತಂಡ 7 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ಮಧ್ಯಪ್ರದೇಶದ ಬೌಲಿಂಗ್ ಎದುರು ತತ್ತರಿಸಿತು. ಹೀಗಾಗಿ…

Read More

ಕೊಲ್ಕತ್ತಾದಲ್ಲಿ ಇಡಿ ದಾಳಿ ವೇಳೆ ಹೈಡ್ರಾಮಾ; I-PAC ಕಚೇರಿಗೆ ನುಗ್ಗಿ ಹಸಿರು ಫೈಲ್‌ ಹೊತ್ತೊಯ್ದ ಮಮತಾ ಬ್ಯಾನರ್ಜಿ – Kannada News | ED raids I PAC chief house in Kolkata CM Mamata Banerjee takes green file

ಕೊಲ್ಕತ್ತಾ, ಜನವರಿ 8: ಪಶ್ಚಿಮ ಬಂಗಾಳದ 5 ಕಡೆಗಳಲ್ಲಿ ಇಂದು ಇಡಿ ದಾಳಿ ನಡೆದಿದೆ. ಅದರಲ್ಲೂ ಮುಖ್ಯವಾಗಿ ಜಾರಿ ನಿರ್ದೇಶನಾಲಯ (ED) I-PAC ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ದಾಳಿ ಮಾಡಿದೆ. ಈ ವರ್ಷದ ವಿಧಾನಸಭಾ ಚುನಾವಣೆ ನಡೆಯಲಿರುವ ಬಂಗಾಳದಲ್ಲಿ ನಡೆದ ಈ ದಾಳಿ ಬಹಳ ಮಹತ್ವ ಪಡೆದಿದೆ. ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ನಡೆಸಿದ ವೇಳೆ ಹೈಡ್ರಾಮಾ ನಡೆದಿದೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata…

Read More

ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳನ್ನು ಬಳಸಿ ನಿಮಿಷಗಳಲ್ಲಿ ಗ್ಯಾಸ್‌ ಸ್ಟವ್‌ ಕ್ಲೀನ್‌ ಮಾಡಬಹುದು – Kannada News | Clean dirty gas stove easily using these tips

ಅಡುಗೆಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟೌವ್ (gas stove).‌ ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಇದನ್ನು ಎಷ್ಟೇ ಸ್ವಚ್ಛಗೊಳಿಸಿದರೂ ಸಹ ಗಲೀಜು ಆಗುತ್ತಿರುತ್ತೆ. ಹಾಲು ಉಕ್ಕಿ, ಕುಕ್ಕರ್‌ನಿಂದ ಬರುವ ನೀರು, ಎಣ್ಣೆ ಅಂಶ ಇವೆಲ್ಲವೂ ಬಿದ್ದು ಗ್ಯಾಸ್‌ ಸ್ಟವ್‌ ಮತ್ತು ಗ್ಯಾಸ್‌ ಬರ್ನಲ್‌ ಕೊಳೆಯಾಗುತ್ತವೆ. ಹೆಚ್ಚಿನವರು ಈ ಹಠಮಾರಿ ಕಲೆಗಳನ್ನು ತೊಡೆದುಹಾಕಲು ದುಬಾರಿ ರಾಸಾಯನಿಕಯುಕ್ತ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಯಾವುದೇ ಖರ್ಚಿಲ್ಲದೆ ಮನೆಯಲ್ಲಿ ಲಭ್ಯವಿರುವ ಈ ಕೆಲವೊಂದು ವಸ್ತುಗಳ ಸಹಾಯದಿಂದ…

Read More