Apply Now: ಕೃಷಿ ಇಲಾಖೆಯಲ್ಲಿ 1100 ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | Rajasthan Agriculture Supervisor Recruitment 2025: 1100 Posts Apply Now!
ಸರ್ಕಾರಿ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜಸ್ಥಾನದ ಕೃಷಿ ಇಲಾಖೆಯು 1,100 ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿ (RSSB) ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಡ್ರೈವ್ 944 ನಗರ ಮತ್ತು 156 ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ , ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 13 ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ 11 ರವರೆಗೆ ಇರಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು recruitment.rajasthan.gov.in ಮತ್ತು…