ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..! – Kannada News | Vaibhav sooryavanshi fight with sri lanka Players
ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ 4ನೇ ಪಂದ್ಯವು ಹೈ-ಡ್ರಾಮಾಗೆ ಸಾಕ್ಷಿಯಾಗಿದೆ. ಭಾರತ ಎ ಮತ್ತು ಶ್ರೀಲಂಕಾ ಎ ನಡುವಣ ಏಕದಿನ ಪಂದವು ಮೊದಲಿಗೆ ಟೈನಲ್ಲಿ ಅಂತ್ಯಗೊಂಡಿತು. ಆ ಬಳಿಕ ನಡೆದ ಸೂಪರ್ ಓವರ್ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ. ಈ ಸೋಲಿನ ಬೆನ್ನಲ್ಲೇ ಆಟಗಾರರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ಮ್ಯಾಚ್ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ‘ಎ’ ತಂಡ ಸೂರ್ಯಂಶ್ ಶೆಡ್ಗೆ (72) ಅವರ ಅರ್ಧಶತಕದ ನೆರವೇರಿಕೆಯಿಂದ 265 ರನ್…