CBSE 10th Results 2026 Out: CBSE 10ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್ ವೀಕ್ಷಿಸಲು ನೇರ ಲಿಂಕ್ ಇಲ್ಲಿದೆ – Kannada News | CBSE 10th Results 2026 Out: Check Class 10 Marks Online AND DigiLocker Now!
ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ (ಸೆಷನ್ 1) 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ಈಗ ತೆರೆಬಿದ್ದಿದೆ. ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದಿದ್ದ ಪರೀಕ್ಷೆಯ ಫಲಿತಾಂಶಗಳು ಈಗ ಲಭ್ಯವಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ? ಸಿಬಿಎಸ್‌ಇ 10ನೇ…