nagaraj11081993

ವಿಜಯ್ ಕೊನೆಯ ಸಿನಿಮಾ ಸೌದಿ ಅರೆಬಿಯಾನಲ್ಲಿ ಬ್ಯಾನ್: ಕಾರಣವೇನು? – Kannada News | Vijay starrer Jana Nayagan movie facing ban in Saudi Arabia

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬೆಂಗಳೂರು ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದೆ. ರಾಜಕೀಯಕ್ಕೆ ಎಂಟ್ರಿ ನೀಡಿರುವ ದಳಪತಿ ವಿಜಯ್, ‘ಜನ ನಾಯಗನ್’ ಬಳಿಕ ತಾವು ಇನ್ಯಾವುದೇ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜಯ್…

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More

ಮದುವೆಗೂ ಮುನ್ನ ವಿದೇಶದಲ್ಲಿ ಕಾಲ ಕಳೆದು ಬಂದ ರಶ್ಮಿಕಾ, ವಿಜಯ್ ದೇವರಕೊಂಡ – Kannada News | Vijay Deverakonda and Rashmika Mandanna return to India from Italy vacation

ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ದೇವರಕೊಂಡ (Vijay Deverakonda) ಜೊತೆ ಕ್ಲೋಸ್ ಆಗಿರುವುದು ಗೊತ್ತೇ ಇದೆ. ಶೀಘ್ರದಲ್ಲೇ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಅದಕ್ಕೂ ಮುನ್ನ ಒಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ. ಇದನ್ನು ಅವರು ಜಗಜ್ಜಾಹೀರು ಮಾಡಿಲ್ಲ. ಬದಲಿಗೆ, ಸಾಧ್ಯವಾದಷ್ಟು ಗುಟ್ಟಾಗಿ ಕಾಲ ಕಳೆದು ಬಂದಿದ್ದಾರೆ. ಆದರೂ ಕೂಡ ಭಾರತಕ್ಕೆ ವಾಪಸ್ ಬಂದ ಕೂಡಲೇ ವಿಮಾನ ನಿಲ್ದಾಣದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದರಿಂದ…

Read More

ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್​​ಗಿದೆ ಭಾರತದ ನಂಟು; ಇವರೂ ಕೂಡ ಸಾಯಿ ಬಾಬಾ ಭಕ್ತೆ! – Kannada News | Venezuela’s Interim President Delcy Rodriguez is a worshiper of Sri Sathya Sai Baba

ನವದೆಹಲಿ, ಜನವರಿ 6: ಅಮೆರಿಕದ ವಶದಲ್ಲಿರುವ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಬದಲಾಗಿ ವೆನೆಜುವೆಲಾದ (Venezuela) ಉಪಾಧ್ಯಕ್ಷೆ ಮತ್ತು ತೈಲ ಸಚಿವೆ ಡೆಲ್ಸಿ ರೊಡ್ರಿಗಸ್ ಅಲ್ಲಿನ ಮಧ್ಯಂತರ ಸರ್ಕಾರದ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶೇಷವೆಂದರೆ ಡೆಲ್ಸಿಗೂ ಭಾರತದ ನಂಟಿದೆ. ಮಡುರೋ ಅವರಂತೆಯೇ ಡೆಲ್ಸಿ ಕೂಡ ಪುಟ್ಟಪರ್ತಿ ಸತ್ಯ ಸಾಯಿ ಬಾಬಾ ಭಕ್ತೆ. ಅವರು ಆಗಾಗ ಭಾರತಕ್ಕೆ ಆಗಮಿಸುತ್ತಿರುತ್ತಾರೆ. ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆಯಾಗಿ ಪ್ರಮಾಣವಚನ ಸ್ವೀಕರಿಸಿದ ಡೆಲ್ಸಿ ರೊಡ್ರಿಗಸ್ ಆಂಧ್ರಪ್ರದೇಶದಲ್ಲಿರುವ ಸತ್ಯಸಾಯಿ ಬಾಬಾ ಅವರ ಪ್ರಶಾಂತಿ ನಿಲಯಂ ಆಶ್ರಮಕ್ಕೆ…

Read More

ಕುತ್ತಿಗೆಯ ಭಾಗದಲ್ಲಿ ನೋವು ಬಂದು ತಲೆ ಭಾರವೆನಿಸುವುದು ಸರ್ವಿಕಲ್ ಸ್ಪಾಂಡಿಲೋಸಿಸ್‌ನ ಆರಂಭವಾಗಿರಬಹುದು ಎಚ್ಚರ! – Kannada News | Neck Pain? Know About Cervical Spondylosis

ಇತ್ತೀಚಿನ ದಿನಗಳಲ್ಲಿ ಕುತ್ತಿಗೆ ನೋವು (Neck Pain) ಸಾಮಾನ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಇದಕ್ಕೆ ಕಾರಣಗಳು ಹಲವಾರಿರಬಹುದು. ಆದರೆ ಈ ರೀತಿ ಕುತ್ತಿಗೆ ನೋವಿನ ಜೊತೆಗೆ ತಲೆ ನೋವು ಮತ್ತು ಭುಜಗಳಲ್ಲಿ ಬಿಗಿತ ನಿರಂತರವಾಗಿ ಕಂಡುಬರುತ್ತಿದ್ದರೆ, ಅದನ್ನು ಹಗುರವಾಗಿ ಪರಿಗಣಿಸಬೇಡಿ. ಹೌದು, ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇದು ಸರ್ವಿಕಲ್ ಸ್ಪಾಂಡಿಲೋಸಿಸ್ (Cervical Spondylosis) ಎಂಬ ಕಾಯಿಲೆಯ ಲಕ್ಷಣವಾಗಿರಬಹುದು. ಘಂಟೆಗಟ್ಟಲೆ ಒಂದೇ ಜಾಗದಲ್ಲಿ ಕುಳಿತು ಕೆಲಸ ಮಾಡುವುದು ಮತ್ತು ಮೊಬೈಲ್ ಫೋನ್‌ಗಳ ವ್ಯಾಪಕ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ….

Read More

ಎಲೆಕೋಸನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನ ಯಾವುದು? ನೀವು ತಿಳಿಯಲೇಬೇಕಾದ ಮಾಹಿತಿಯಿದು – Kannada News | This is how to clean cabbage properly

ಕ್ಯಾಬೇಜ್‌ ಕ್ಲೀನಿಂಗ್ Image Credit source: Pinterest ಎಲೆಕೋಸು (cabbage) ಬಹುತೇಕರ ನೆಚ್ಚಿನ ತರಕಾರಿ. ಪಲ್ಯ, ಮಂಚೂರಿಯನ್‌, ಸಲಾಡ್‌ಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಇದನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ, ಆದರೆ ಹೆಚ್ಚಿನವರು ಎಲೆಕೋಸನ್ನು ಸರಿಯಾಗಿ ಸ್ವಚ್ಛಗೊಳಿಸುವುದಿಲ್ಲ, ಜೊತೆಗೆ ಇದನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನವೂ ಅನೇಕರಿಗೆ ಗೊತ್ತಿಲ್ಲ. ಎಷ್ಟೇ ಸ್ವಚ್ಛಗೊಳಿಸಿದರೂ ಎಲೆಕೋಸಿನಲ್ಲಿ ಕೊಳಕು, ಕೀಟಗಳು, ಹುಳು, ಬ್ಯಾಕ್ಟೀರಿಯಾ ಮತ್ತು ಕೀಟನಾಶಕಗಳ ಅಂಶ ಹಾಗೆಯೇ ಉಳಿದು ಬಿಡುತ್ತವೆ. ಇದು ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ, ಆಹಾರವು ರುಚಿಕರ ಮತ್ತು ಆರೋಗ್ಯಕರವಾಗಿರಲು…

Read More

ಇವರೇ ನೋಡಿ ‘ಟಾಕ್ಸಿಕ್’ ಸಿನಿಮಾದ ‘ಬ್ಯಾಡ್ ಗರ್ಲ್ಸ್’ – Kannada News | Yash starrer Toxic movie heroines photo gallery

ಬಾಲಿವುಡ್ ನಟಿ ಹುಮಾ ಖುರೇಷಿ ಸಹ ‘ಟಾಕ್ಸಿಕ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಹೆಸರು ಎಲಿಜಬೆತ್. ಪೋಸ್ಟರ್ ನೋಡಿದರೆ ಕ್ಯೂಟ್ ಆದ, ಮುಗ್ಧತೆಯಿಂದ ಕೂಡಿದ ಪಾತ್ರದಲ್ಲಿ ಹುಮಾ ನಟಿಸಿದಂತಿದೆ. Source link

Read More

50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು? – Kannada News | India may overtake USA economy in 2075 says Goldman Sachs report, here are top economies in next 50 years

ನವದೆಹಲಿ, ಜನವರಿ 6: ಭಾರತದ ಆರ್ಥಿಕತೆ (India GDP) ಕಳೆದ ಹತ್ತಿಪ್ಪತ್ತು ವರ್ಷಗಳಿಂದ ಅಪಾರ ವೇಗದಲ್ಲಿ ಬೆಳೆಯುತ್ತಿದೆ. ಕಳೆದೆರಡು ವರ್ಷದಲ್ಲಿ ಫ್ರಾನ್ಸ್, ಬ್ರಿಟನ್ ಆರ್ಥಿಕತೆಗಳನ್ನು ಹಿಂದಿಕ್ಕಿದೆ. ಈಗ ಜಪಾನ್ ಜಿಡಿಪಿಯನ್ನೂ ಮೀರಿಸಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯ ದೇಶವೆನಿಸಿದೆ ಭಾರತ. ಮುಂದಿನೆರಡು ವರ್ಷದಲ್ಲಿ ಜರ್ಮನಿಯನ್ನೂ ಹಿಂದಿಕ್ಕಿ ನಂ. 3 ಸ್ಥಾನಕ್ಕೆ ಏರುವ ನಿರೀಕ್ಷೆ ಇದೆ. ಆದರೆ, ಎರಡನೇ ಸ್ಥಾನಕ್ಕೇರಲು ಭಾರತಕ್ಕೆ ಬಹಳ ಸಮಯ ಬೇಕು. ಗೋಲ್ಡ್​ಮನ್ ಸ್ಯಾಕ್ಸ್ (Goldman Sachs) ವರದಿಯೊಂದರ ಪ್ರಕಾರ ಭಾರತ ಎರಡನೇ ಸ್ಥಾನಕ್ಕೇರಲು…

Read More

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ – Kannada News | Bigg Boss Kannada 12: Gilli fight with Rashika for Rakshita

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಮನೆಯಲ್ಲಿ ಕೇವಲ ಎಂಟು ಮಂದಿ ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಬಿಗ್​​ಬಾಸ್, ಟಾಸ್ಕ್​​ಗಳ ಮೇಲೆ ಟಾಸ್ಕ್​​ಗಳನ್ನು ಕೊಡುತ್ತಿದ್ದಾರೆ. ತಂಡ ಮಾಡಿಕೊಳ್ಳುವಂತೆ ಬಿಗ್​​ಬಾಸ್ ಹೇಳಿದಾಗ ರಾಶಿಕಾಗೆ ರಕ್ಷಿತಾರನ್ನು ತಂಡಕ್ಕೆ ಸೇರಿಸಿಕೊಳ್ಳುವುದು ಇಷ್ಟವಾಗಿಲ್ಲ. ಇದೇ ಕಾರಣಕ್ಕೆ ರಕ್ಷಿತಾ ಮತ್ತು ರಾಶಿಕಾ ನಡುವೆ ಜಗಳವಾಗಿದೆ. ಆಗ ರಕ್ಷಿತಾ ಪರ ನಿಂತ ಗಿಲ್ಲಿ ಮೇಲೂ ರಾಶಿಕಾ ಕೂಗಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source…

Read More

ಸಾಯಿ ಪಲ್ಲವಿ ಮೊದಲ ಹಿಂದಿ ಸಿನಿಮಾಕ್ಕೆ ಆಮಿರ್ ಖಾನ್ ಅಡ್ಡಗಾಲು? – Kannada News | Sai Pallavi’s debut Hindi movie release delayed due to Aamir Khan

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಬಲು ಜನಪ್ರಿಯ ನಟಿ. ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಸಾಯಿ ಪಲ್ಲವಿಯನ್ನು ಪವನ್ ಕಲ್ಯಾಣ್ ಅವರಿಗೆ ಸಹ ಹೋಲಿಸಿದ್ದರು, ಅಷ್ಟು ದೊಡ್ಡ ಅಭಿಮಾನಿ ವರ್ಗವನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ಭಿನ್ನ ಸಿನಿಮಾಗಳ ಆಯ್ಕೆ, ಸಿನಿಮಾಗಳ ಹೊರಗೆ ಅವರ ವ್ಯಕ್ತಿತ್ವ, ನಿಲವುಗಳು ಸಾಯಿ ಪಲ್ಲವಿಗೆ ದೊಡ್ಡ ಅಭಿಮಾನಿ ವರ್ಗವನ್ನು ಸಂಪಾದಿಸಿ ಕೊಟ್ಟಿವೆ. ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ನಟಿಸಿರುವ ಸಾಯಿ ಪಲ್ಲವಿ, ಇದೀಗ ಮೊದಲ ಬಾರಿಗೆ ಹಿಂದಿಗೆ ಕಾಲಿರಿಸಿದ್ದು, ಎರಡು…

Read More