ಜಮೀರ್ಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್!: ಹೈಕಮಾಂಡ್ ನಿನ್ನ ಮೇಲೆ ಸಿಟ್ಟಾಗಿದೆ, ನೀನೇ ಸಮಜಾಯಿಷಿ ನೀಡಬೇಕು – Kannada News | Davangere By poll Fallout: Zameer Accused of Inciting Congress Muslim Leaders’ Revolt
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಬೆಂಗಳೂರು, ಏ.15: ದಾವಣಗೆರೆ ಉಪಚುನಾವಣೆ ಟಿಕೆಟ್ ಘೋಷಣೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಂಡಾಯದ ಕಿಚ್ಚು ಈಗ ಸಚಿವ ಜಮೀರ್ ಅಹ್ಮದ್ ಅವರ ಬುಡಕ್ಕೆ ಬಂದಿದೆ. ಮುಸ್ಲಿಂ ನಾಯಕರ ತಲೆದಂಡ ಆಗುತ್ತಿದೆ. ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ಗೆ ಪ್ರತಿಷ್ಠೆಯ ಚುನಾವಣೆ ಆಗಿತ್ತು. ಇದೀಗ ಅಲ್ಪಸಂಖ್ಯಾತ ನಾಯಕರ ಅಸಮಾಧನದಿಂದ ಕಾಂಗ್ರೆಸ್ ಇಲ್ಲಿ ಗೆಲ್ಲುವುದು ಅನುಮಾನವಾಗಿದೆ, ಈ ಕಾರಣಕ್ಕೆ ನಜೀರ್ ಅಹಮದ್, ಅಬ್ದುಲ್ ಜಬ್ಬರ್ ಅವರು ರಾಜೀನಾಮೆ ನೀಡಿದ್ದಾರೆ. ಆದರೆ ಇದರಲ್ಲಿ ಪ್ರಮುಖ ಪಾತ್ರವಹಿಸಿ…