ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು? – Kannada News | Samrat Choudharys first reaction after being selected as Bihar Chief Minister
ಪಾಟ್ನಾ, ಏಪ್ರಿಲ್ 14: ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬುಧವಾರ (ಏಪ್ರಿಲ್ 15) ಬೆಳಿಗ್ಗೆ 11 ಗಂಟೆಗೆ ಅವರು ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ನಡೆದ ಶಾಸಕಾಂಗ ಸಭೆಯಲ್ಲಿ ಘೋಷಣೆಯಾದ ಕೂಡಲೇ ಸಾಮ್ರಾಟ್ ಚೌಧರಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಮೇಲೆ ನಂಬಿಕೆ ಇರಿಸಿ ಬಿಹಾರ ಶಾಸಕಾಂಗ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್ಗೆ…