Headlines

nagaraj11081993

CSK vs KKR IPL 2026 Live Score: ಸೂಪರ್ ಕಿಂಗ್ಸ್​ಗೆ ನೈಟ್ ರೈಡರ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಉಭಯ ತಂಡಗಳು ಆರಂಭಿಕ ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಇತ್ತ ಸಿಎಸ್​ಕೆ ತಂಡವು ಈವರೆಗೆ ಆಡಿದ 4 ಮ್ಯಾಚ್​ಗಳಲ್ಲಿ ಗೆದ್ದಿರುವುದು ಒಂದು ಪಂದ್ಯ ಮಾತ್ರ. ಅತ್ತ ಕೆಕೆಆರ್ ತಂಡವು ಇನ್ನೂ ಸಹ ಗೆಲುವಿನ ಖಾತೆ ತೆರೆದಿಲ್ಲ. ಹೀಗಾಗಿ ಸಿಎಸ್​ಕೆ…

Read More

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: 6 ಸುತ್ತು ಫೈರಿಂಗ್ ಮಾಡಿ ಗ್ರಾ.ಪಂ ಸದಸ್ಯನ ಹತ್ಯೆ – Kannada News | Vijayapura: Gram Panchayat Member Brutally Murdered with 6 Rounds Fired and Stones

ವಿಜಯಪುರ, ಏಪ್ರಿಲ್​ 14: ನಗರದಲ್ಲಿ ಮತ್ತೆ ಗುಂಡಿನ ಸದ್ದು (Gun Fire) ಕೇಳಿ ಬಂದಿದೆ. 6 ಸುತ್ತು ಗುಂಡು ಹಾರಿಸಿದ್ದಲ್ಲದೆ ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನನ್ನು ದುರುಳರು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ವಿಜಯಪುರದ ಹೊರಭಾಗದ ಅಲಿಯಾಬಾದ್ ಬಳಿ ನಡೆದಿದೆ. ತಾಂಗರುನ ದೊಡ್ಡಿ ನಿವಾಸಿ ರಾಜು ಹತ್ಯೆಗೊಳಗಾದ ವ್ಯಕ್ತಿ. ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

TTD New Darshan Rules: ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ಯಾ? ಹಾಗಿದ್ರೆ ಈ ಹೊಸ ನಿಯಮ ತಿಳಿದುಕೊಳ್ಳಿ – Kannada News | TTD New Darshan Rules for Summer: Prioritizing Ordinary Devotees at Tirumala

ತಿರುಮಲ: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶ್ರೀವಾರಿ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲು ತಿರುಮಲ ತಿರುಪತಿ ದೇವಸ್ಥಾನಂ (TTD) ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಪೋಷಕರು ಮಕ್ಕಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಜನದಟ್ಟಣೆಯನ್ನು ನಿಯಂತ್ರಿಸಲು ದರ್ಶನ ನೀತಿಯಲ್ಲಿ ಬದಲಾವಣೆ ತರಲಾಗುತ್ತಿದೆ. ಮೇ 1 ರಿಂದ ಎಸ್‌ಎಸ್‌ಡಿ (SSD) ಟೋಕನ್‌ ಸ್ಥಗಿತ? ಪ್ರಸ್ತುತ ಜಾರಿಯಲ್ಲಿರುವ ಸ್ಲಾಟೆಡ್ ಸರ್ವ ದರ್ಶನ (SSD) ಟೋಕನ್‌ಗಳ ಮೂಲಕ ದರ್ಶನ ಪಡೆಯಲು…

Read More

ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್ – Kannada News | SGB, Sovereign Gold Bond 2019 April 15th bonds premature redemption, investors to get huge profit

ಸಾವರಿನ್ ಗೋಲ್ಡ್ ಬಾಂಡ್Image Credit source: Shutterstock ನವದೆಹಲಿ, ಏಪ್ರಿಲ್ 14: ಬಹಳ ಜನಪ್ರಿಯವಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್​ನ 2019-20ರ ಸರಣಿ-5ರ ಗೋಲ್ಡ್ ಬಾಂಡ್​ಗಳನ್ನು (SGB Series-V) ನಾಳೆ (2026ರ ಏಪ್ರಿಲ್ 15) ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಆರ್​ಬಿಐ (RBI) ಈ ಬಾಂಡ್​ಗಳನ್ನು 2019ರ ಏಪ್ರಿಲ್ 15ರಂದು ವಿತರಣೆ ಮಾಡಿತ್ತು. ಎಂಟು ವರ್ಷಕ್ಕೆ, ಅಂದರೆ 2027ರ ಏಪ್ರಿಲ್ 15ಕ್ಕೆ ಇದರ ಮೆಚ್ಯೂರಿಟಿ ಡೇಟ್ ಇರುವುದು. ಈಗ ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಬೇಕೆನ್ನುವವರಿಗೆ…

Read More

ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ – Kannada News | Action on zameer ahmed khan Like naseer ahmed And Jabbar Says BJP Leader MP Renukacharya

ದಾವಣಗೆರೆ, (ಏಪ್ರಿಲ್ 14): ದಾವಣಗೆರೆ ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದ ಕಾಂಗ್ರೆಸ್ ಮುಸ್ಲಿಂ ನಾಯಕರಿಗೆ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪರಿಷತ್ ಸದಸ್ಯ ಜಬ್ಬರ್ ಅವರಿಂದ ರಾಜೀನಾಮೆ ಪಡೆದುಕೊಂಡಿದೆ. ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್​ ಅವರನ್ನ ಸಹ ತಲೆದಂಡ ಮಾಡಲಾಗಿದೆ. ಇದೀಗ ಜಮೀರ್ ಅಹಮ್ಮದ್ ಖಾನ್ ಸಚಿವ ಸ್ಥಾನಕ್ಕೆ ಕುತ್ತು ಬಂದಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿ ಅಡಗಿರುವ ಪಕ್ಷಿಯನ್ನು ಕಂಡುಹಿಡಿಯಬಲ್ಲಿರಾ – Kannada News | Optical Illusion: Find the hidden bird in this picture within the 15 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ (Optical Illusion) ಫೋಟೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ಚಿತ್ರಗಳು ನಮ್ಮ ಕಣ್ಣಿನ ಸೂಕ್ಷ್ಮತೆ ಮತ್ತು ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸಲು ಸಹಕಾರಿಯಾಗಿದೆ. ಆದರೆ ಇದೀಗ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ದುವ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಪಕ್ಷಿಯನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ. ಈ ಚಿತ್ರದಲ್ಲಿ…

Read More

ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ – Kannada News | Animal Blood Testing In kolar District Hospital, Doctor recommend Action Against Staff

ಕೋಲಾರ, (ಏಪ್ರಿಲ್ 14): ಜನರ ಜೀವ ರಕ್ಷಣೆಗೆಂದು ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ (blood check) ನಡೆಸಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (Kolar District Hospital) ನಡೆದಿದೆ. ಹೌದು…ಅಚ್ಚರಿ ಅನ್ನಿಸಿರೂ ಸತ್ಯ. ಹೌದು…ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿದೆ. ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯ ರಕ್ತ ಪರೀಕ್ಷಾ ಘಟಕದಲ್ಲಿ ನಾಯಿ ಹಾಗೂ ಬೆಕ್ಕಿನ ರಕ್ತ ಪರೀಕ್ಷೆ ನಡೆಸಿರುವುದು ಕಂಡುಬಂದಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್​.ಹೆಚ್​.ಎಂ…

Read More

RCB vs LSG ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್?

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಏಪ್ರಿಲ್ 15 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ. ಇದಕ್ಕೆ ಮುಖ್ಯ ಕಾರಣ ಕೊಹ್ಲಿ ತಂಡದಿಂದ ಹೊರಗುಳಿದಿರುವುದು. ಏಪ್ರಿಲ್ 12 ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಬ್ಯಾಟಿಂಗ್ ಮಾಡುವಾಗ ವಿರಾಟ್ ಕೊಹ್ಲಿ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದರು. ಹೀಗಾಗಿ ಅವರು ಫೀಲ್ಡಿಂಗ್​ಗೆ ಆಗಮಿಸಿರಲಿಲ್ಲ. ಇದಾಗ್ಯೂ ಕೊಹ್ಲಿ…

Read More

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ ಜಾನ್ ಸೀನಾ, ಬ್ರೆಟ್ ಲೀ – Kannada News | Legendary singer Asha Bhosle passes away at 92 global tributes from John Cena Brett Lee

ಭಾರತೀಯ ಸಂಗೀತ ಲೋಕದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ಏಪ್ರಿಲ್ 12ರಂದು ವಿಧಿವಶರಾದರು. ಅವರ ನಿಧನಕ್ಕೆ ಚಿತ್ರರಂಗ, ಕ್ರೀಡಾಲೋಕ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಆಶಾ ಭೋಸ್ಲೆ ಅವರ ಅಗಲಿಕೆ ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವದ ಸಂಗೀತ ಪ್ರೇಮಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದ ಸೆಲೆಬ್ರಿಟಿಗಳು ಕೂಡ ಆಶಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. WWE ರಸ್ಲರ್ ಜಾನ್ ಸೀನಾ (John Cena) ಮತ್ತು ಮಾಜಿ ಕ್ರಿಕೆಟಿಗ…

Read More

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ – Kannada News | PM Narendra Modi visited Kali temple near Dehradun before inaugurating expressway

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು. ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು….

Read More