ಕಮಲ್-ರಜನಿ ಕಾಂಬಿನೇಷನ್ ಸಿನಿಮಾ: ಯುವ ನಿರ್ದೇಶಕನಿಗೆ ಅದೃಷ್ಟ – Kannada News | Cibi Chakravarthy to direct Rajinikanth’s 173rd movie produced by Kamal Haasan
ಕಮಲ್ ಹಾಸನ್ (Kamal Haasan) ಮತ್ತು ರಜನೀಕಾಂತ್ ತಮಿಳುನಾಡಿನ ಮಾತ್ರವಲ್ಲ ಭಾರತೀಯ ಚಿತ್ರರಂಗದ ಇಬ್ಬರು ಮೇರು ಸೂಪರ್ ಸ್ಟಾರ್ಗಳು. ಇಬ್ಬರ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿ ಒಟ್ಟಿಗೆ ನಟಿಸಿದ್ದರು. ಆ ಸಿನಿಮಾಗಳು ಆಗ ಸೂಪರ್ ಹಿಟ್ ಆಗಿದ್ದವು. ಆದರೆ ಇಬ್ಬರಿಗೂ ಸ್ಟಾರ್ಡಮ್ ಬಂದ ಬಳಿಕ ಒಟ್ಟಿಗೆ ನಟಿಸಿದ್ದೇ ಇಲ್ಲ. ಪರಸ್ಪರ ಒಳ್ಳೆಯ ಗೆಳೆಯರೂ ಆಗಿರುವ ಕಮಲ್ ಹಾಸನ್ ಮತ್ತು ರಜನೀಕಾಂತ್ ಅವರನ್ನು ಒಟ್ಟಿಗೆ ತರಲು ಹಲವು ನಿರ್ಮಾಪಕರು, ನಿರ್ದೇಶಕರು ಪ್ರಯತ್ನಿಸಿದರಾದರೂ ಸಾಧ್ಯ ಆಗಿರಲಿಲ್ಲ. ಆದರೆ ಇದೀಗ ಸ್ವತಃ…