nagaraj11081993

Mysuru: ಚುನಾವಣಾ ರಾಜಕೀಯಕ್ಕೆ ರಾಮದಾಸ್​​ ನಿವೃತ್ತಿ: ಕಾರಣ ಬಿಚ್ಚಿಟ್ಟ ಮಾಜಿ ಸಚಿವ – Kannada News | Former minister A. S. Ramadas announced his retirement from electoral politics

ಮೈಸೂರು, ಜನವರಿ 04: ಚುನಾವಣಾ ರಾಜಕೀಯಕ್ಕೆ ಬಿಜೆಪಿ ನಾಯಕ, ಮಾಜಿ ಸಚಿವ ಎಸ್. ಎ. ರಾಮದಾಸ್ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಅವರು, ಎಲ್ಲರೂ ನನ್ನನ್ನು ಸಕ್ರಿಯ ರಾಜಕೀಯದಲ್ಲಿ ಇರಿ ಅಂತಾರೆ. ಆದರೆ ನನಗೆ ಚುನಾವಣೆ ರಾಜಕಾರಣ ಸಾಕಾಗಿದೆ. ಈ ಹಿಂದೆ ರಾಮನಿಗೆ ಪಟ್ಟಾಭಿಷೇಕ ಆಗಬೇಕಿತ್ತು. ಆದರೆ ದಶರಥನ ಮೂಲಕ ರಾಮನನ್ನು ಕಾಡಿಗೆ ಕಳುಹಿಸಬೇಕಾಯಿತು. ಶ್ರೀರಾಮನೇ ಮರು ಮಾತನಾಡದೆ ಕಾಡಿಗೆ ಹೋದ. ಇನ್ನು ನಾನು ರಾಮದಾಸ, ನಾನೇನು ಮಾಡಲಿ? ಎಂದು ಹೇಳುವ ಮೂಲಕ ಟಿಕೆಟ್​​…

Read More

Video: ಶರ್ಟ್​ ಬಿಚ್ಚಿ, ಕಾರಿನ ಮೇಲೆ ಡ್ಯಾನ್ಸ್ ಮಾಡಿದ ಯುವಕರು, ಬಿತ್ತು 67 ಸಾವಿರ ರೂ. ದಂಡ – Kannada News | New Year Revelry Turns Costly as Noida Police Fine Car Top Dancers

ನೋಯ್ಡಾ, ಜನವರಿ 04: ಯುವಕರು ಶರ್ಟ್​ ಬಿಚ್ಚಿ ಕಾರಿನ ಮೇಲೆ ವಿಚಿತ್ರವಾಗಿ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೂ ಮುಜುಗರ ಉಂಟು ಮಾಡಿದ್ದಾರೆ. ನೋಯ್ಡಾ ಸಂಚಾರ ಪೊಲೀಸರು 67,000 ರೂ.ಗಳ ಇ-ಚಲನ್ ಜಾರಿ ಜಾರಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಗುಂಪು ಸಂಚಾರಕ್ಕೆ ಅಡ್ಡಿಪಡಿಸಿತ್ತು ಮತ್ತು ಕಾರಿನ ಇತರ ಪ್ರಯಾಣಿಕರು ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದರಿಂದ ಅವರ ವರ್ತನೆಗಳು ಭಾರಿ ಅಡಚಣೆಯನ್ನುಂಟುಮಾಡಿದ್ದವು.   ವಿಡಿಯೋ ಸುದ್ದಿಗಳಿಗಾಗಿ…

Read More

ರಸ್ತೆ ಅಪಘಾತ: ನಟ ಆಶಿಷ್ ವಿದ್ಯಾರ್ಥಿ, ರೂಪಾಲಿ ದಂಪತಿ ಪರಿಸ್ಥಿತಿ ಹೇಗಿದೆ? – Kannada News | Ashish Vidyarthi gives health update of Wife Rupali after road accident

ಖ್ಯಾತ ನಟ ಆಶಿಷ್ ವಿದ್ಯಾರ್ಥಿ (Ashish Vidyarthi) ಅವರ ಅಭಿಮಾನಿಗಳಿಗೆ ಆತಂಕ ಆಗುವಂತಹ ಸುದ್ದಿ ಇತ್ತೀಚೆಗೆ ಕೇಳಿಬಂತು. ರಸ್ತೆ ದಾಟುವಾಗ ಆಶಿಷ್ ವಿದ್ಯಾರ್ಥಿ ಮತ್ತು ಅವರ ಪತ್ನಿ ರೂಪಾಲಿ ಅವರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಆ ಸುದ್ದಿ ಕೇಳಿದ ನಂತರ ಆಪ್ತರು ಮತ್ತು ಅಭಿಮಾನಿಗಳಿಗೆ ಬೇಸರ ಆಗಿತ್ತು. ಬಳಿಕ ಸ್ವತಃ ಆಶಿಷ್ ವಿದ್ಯಾರ್ಥಿ ಅವರು ಈ ರಸ್ತೆ ಅಪಘಾತದ (Road Accident) ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮಿಬ್ಬರ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದ್ದಾರೆ. ಇನ್​ಸ್ಟಾಗ್ರಾಮ್ ಲೈವ್…

Read More

ಭಾರತದಿಂದ ಬಾಂಗ್ಲಾದೇಶ್ ಟಿ20 ವಿಶ್ವಕಪ್​ ಪಂದ್ಯಗಳು ಶಿಫ್ಟ್? – Kannada News | Bangladesh wants its T20 World Cup 2026 games out of India

ಭಾರತದಲ್ಲಿ ನಡೆಯಲಿರುವ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್​ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಹೊರಗಿಟ್ಟ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್ ಪಂದ್ಯಗಳು ಭಾರತದಲ್ಲಿ ನಡೆಯುವುದು ಅನುಮಾನ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿರುವ ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್, ಬಾಂಗ್ಲಾ ತಂಡದ ಪಂದ್ಯಗಳಿಗೆ ಪರ್ಯಾಯ ಸ್ಥಳವಾಗಿ ಶ್ರೀಲಂಕಾವನ್ನು ಪ್ರಸ್ತಾಪಿಸಲು…

Read More

ನಿಧಿ ಆಸೆಗೆ ಪೋಷಕರಿಂದಲೇ ಮಗು ಬಲಿಗೆ ಯತ್ನ? 8 ತಿಂಗಳ ಕಂದಮ್ಮನ ರಕ್ಷಣೆ – Kannada News | Eight Month Old Baby Rescued After Parents Attempt Treasure Sacrifice in Hosakote

ಮನೆಯ ಕೋಣೆಯಲ್ಲಿ ತೆಗೆದಿರುವ ಗುಂಡಿ. ದೇವನಹಳ್ಳಿ, ಜನವರಿ 04: ನಿಧಿ ಆಸೆಗಾಗಿ ನಡೆಸಿದ ಪೂಜೆಗಾಗಿ ಪೋಷಕರು ಮಗುವನ್ನೇ ಬಲಿ ಕೊಡಲು ಹೋಗಿರುವ ಘಟನೆ ನಡೆದ ಆರೋಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ ಕೇಳಿಬಂದಿದೆ. ಮನೆಯಲ್ಲಿ ಗುಂಡಿ ತೆಗೆದು ಮಗು ಬಲಿಗಾಗಿ ಪೂಜೆ‌ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಈ ವೇಳೆ ನಿಖರ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ರಕ್ಷಿಸಿದ್ದಾರೆ. ಮನೆಯ ಕೋಣೆಯಲ್ಲಿ ಗುಂಡಿ ತೆಗೆದು ಪೂಜೆ ಸೈಯದ್…

Read More

ಕಳ್ಳಮಾರ್ಗದಲ್ಲಿ ರಷ್ಯಾಗೆ ಕರೆಸಿಕೊಂಡು ದಿವ್ಯಾಂಗನನ್ನು ಯುದ್ಧ ಭೂಮಿಯಲ್ಲಿ ಬಿಟ್ಟ ಇವರೆಂಥಾ ಜನ – Kannada News | Disabled Indian Dies in Russia War, Trafficked, Forced to Fight and Tragic End

ಮನ್​ದೀಪ್ ಹುಟ್ಟಿನಿಂದಲೇ ಅಂಗವಿಕಲ, ಏನಾದರೂ ಸಾಧಿಸಬೇಕೆಂಬ ಛಲವೇನೋ ಇತ್ತು ಆದರೆ ಸಾಮರ್ಥ್ಯವಿರಲಿಲ್ಲ. ಇವರು ಮೂಲತಃ ಪಂಜಾಬಿನವರು. ಯಾವುದೇ ಮಾನದಂಡಗಳನ್ನು ಗಮನಿಸಿದರೂ ಮಿಲಿಟರಿ(Military) ಸೇವೆಗಂತೂ ಅನರ್ಹರಾಗಿದ್ದರು. ಆದರೆ ಅವರ ಜೀವ ಹೋಗಿದ್ದು ಯುದ್ಧಭೂಮಿಯಲ್ಲೇ. ಕನಸಿನಲ್ಲೂ ಊಹಿಸದ ಘಟನೆಯೊಂದು ಅವರ ಜೀವನದಲ್ಲಿ ನಡೆದೇ ಬಿಟ್ಟಿತ್ತು. ಆ ಕುರಿತು ಮಾಹಿತಿ ಇಲ್ಲಿದೆ. ಡಿಸೆಂಬರ್​ 2023ರಲ್ಲಿ ಯಾರೋ ಒಬ್ಬರು ನೀನು ದಿವ್ಯಾಂಗನಾದರೆ ಏನಂತೆ ಯುರೋಪ್​ನಲ್ಲಿ ಒಳ್ಳೆಯ ಕೆಲಸ ಕೊಡಿಸುತ್ತೇನೆ ಬಾ ಎಂದು ಕರೆದುಕೊಂಡು ಹೋಗಿ ಯುದ್ಧ ಭೂಮಿಯಲ್ಲಿ ಬಿಟ್ಟೇ ಬಿಟ್ಟರು. ಯುದ್ಧ ಹಾಗಿರಲಿ…

Read More

6 ವರ್ಷಗಳ ಬಳಿಕ ಶತಕ ಬಾರಿಸಿದ ಡೇವಿಡ್ ವಾರ್ನರ್… ಆದರೆ – Kannada News | David warner hit T20 Century after 6 years

ಬರೋಬ್ಬರಿ 6 ವರ್ಷಗಳ ಬಳಿಕ ಡೇವಿಡ್ ವಾರ್ನರ್ ಬ್ಯಾಟ್​ನಿಂದ ಟಿ20 ಶತಕ ಮೂಡಿಬಂದಿದೆ. ಈ ಶತಕದ ಹೊರತಾಗಿಯೂ ಸಿಡ್ನಿ ಥಂಡರ್ ತಂಡವು ಪಂದ್ಯವನ್ನು ಸೋತಿದೆ. ಸಿಡ್ನಿ ಶೋಗ್ರೌಂಡ್ ಸ್ಟೇಡಿಯಂನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 21ನೇ ಪಂದ್ಯದಲ್ಲಿ ಹೊಬಾರ್ಟ್ ಹರಿಕೇನ್ಸ್ ಹಾಗೂ ಸಿಡ್ನಿ ಥಂಡರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಹೊಬಾರ್ಟ್ ತಂಡದ ನಾಯಕ ನಾಥನ್ ಎಲ್ಲಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಪರ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್…

Read More

ಬಿಗ್ ಬಾಸ್ ಕನ್ನಡ: ಸುದೀಪ್ ಎದುರಲ್ಲೂ ಕಾವ್ಯಾನ ಬಿಟ್ಟು ಕೊಡಲಿಲ್ಲ ಗಿಲ್ಲಿ ನಟ – Kannada News | Gilli Nata fevours Kavya Shaiva in front of Kichcha Sudeep in BBK 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈಗ ಉಳಿದಿರುವುದು ಕೆಲವೇ ದಿನಗಳು ಮಾತ್ರ. ಯಾರು ಫಿನಾಲೆಗೆ ಹೋಗುತ್ತಾರೆ? ಯಾರು ಟ್ರೋಫಿ ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚುತ್ತಿದೆ. ಈ ಸೀಸನ್​​ನಲ್ಲಿ ಗಿಲ್ಲಿ ನಟ ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಇರುವ ಕಾರಣಕ್ಕೆ ಕಾವ್ಯಾ ಶೈವ (Kavya Shaiva) ಕೂಡ ಹೆಚ್ಚು ಚರ್ಚೆಗೆ ಒಳಗಾಗುತ್ತಿದ್ದಾರೆ. ಕಾವ್ಯಾ ಅವರನ್ನು ಗಿಲ್ಲಿ ಪ್ರತಿ ಹಂತದಲ್ಲೂ ಸೇವ್ ಮಾಡುತ್ತಿದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಅಚ್ಚರಿ ಎಂದರೆ…

Read More

Bengaluru Air Quality: ಬೆಂಗಳೂರಿನ ಈ ಪ್ರದೇಶಗಳಲ್ಲಿ ಹೆಚ್ಚಿದೆ ಕಳಪೆ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru and surrounding places face severe Air pollution

ಬೆಂಗಳೂರಿನ ಈ ಪ್ರದೇಶಗಳಲ್ಲಿ ಹೆಚ್ಚಿದೆ ಕಳಪೆ ಏರ್ ಕ್ವಾಲಿಟಿ! ಬೆಂಗಳೂರು, ಜನವರಿ 04: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 164 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 74 ಇದ್ದರೆ, PM10 101 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ ಕಳಪೆ ಗುಣಮಟ್ಟವಿರುವ…

Read More

ಆಟವಾಡಲು ಮಕ್ಕಳ ಕೈಗೆ ಮೊಬೈಲ್ ಕೊಟ್ಟು, ಕೆರೆಗೆ ಹಾರಿದ ಮಹಿಳೆ – Kannada News | Tragedy in Telangana: Mother Leaves Children Playing, Later Found Dead

ತೆಲಂಗಾಣ, ಜನವರಿ 04: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಪರಿಪಾಠ ಮಿತಿ ಮೀರಿದೆ. ಮುದ್ದಿನಂಥಾ ಇಬ್ಬರು ಮಕ್ಕಳನ್ನು ಬಿಟ್ಟು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ವಸಂತಾ(29) ಮೃತ ಮಹಿಳೆ. ಏಳು ವರ್ಷ ಹಾಗೂ ಮೂರೂವರೆ ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಪೊಲೀಸರು ಹೇಳುವ ಪ್ರಕಾರ, ವಸಂತಾ ತನ್ನ ಪತಿ ಲಕ್ಷ್ಮಣ್ ಅವರನ್ನು ನಾಲ್ಕು ವರ್ಷಗಳ ಹಿಂದೆ ಕಳೆದುಕೊಂಡಿದ್ದರು. ಅಂದಿನಿಂದ ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದರು. ದಿನಗೂಲಿ ಕಾರ್ಮಿಕನಾಗಿ…

Read More