Video: ಜರ್ಮನ್‌ನಲ್ಲಿ ಡ್ರೀಮ್ ಜಾಬ್ ಗಿಟ್ಟಿಸಿಕೊಂಡ ಭಾರತೀಯ ಮಹಿಳೆ ಹೇಳಿದ್ದೇನು ನೋಡಿ – Kannada News | Indian woman gets job abroad despite not knowing German language
ಓದು ಮುಗಿಯುತ್ತಿದ್ದಂತೆ ಹೆಚ್ಚಿನವರು ವಿದೇಶದತ್ತ (foreign) ಹಾರುತ್ತಾರೆ. ಅಲ್ಲೇ ಉದ್ಯೋಗ ಗಿಟ್ಟಿಸಿಕೊಂಡು ಸೆಟ್ಲ್ ಆಗುತ್ತಾರೆ. ಆದರೆ ಇದೀಗ ಭಾರತೀಯ ಮಹಿಳೆ ಸ್ಥಳೀಯ ಭಾಷೆ ತಿಳಿಯದಿದ್ದರೂ ಪ್ರಾಡಕ್ಟ್ ಮ್ಯಾನೇಜರ್ ಹುದ್ದೆಯಲ್ಲಿದ್ದಾರೆ. ಜರ್ಮನಿಯಲ್ಲಿ (Germany) ಕೆಲಸ ಗಿಟ್ಟಿಸಿಕೊಂಡ ಬಗ್ಗೆ ಈ ಮಹಿಳೆ ವಿವರಿಸಿದ್ದಾರೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಚರ್ಚೆಗೆ ನಾಂದಿ ಹಾಡಿದೆ. simran.khokha ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಸಿಮ್ರಾನ್ ಖೋಖಾ ಎಂಬ ಮಹಿಳೆ ಕೆಲಸ ಹೇಗೆ ಸಿಕ್ಕಿತು ಎನ್ನುವುದನ್ನು ವಿವರಿಸಿರುವುದನ್ನು ಕಾಣಬಹುದು. ವಿದೇಶಕ್ಕೆ ತೆರಳಲು ಯೋಜಿಸುತ್ತಿರುವ ಉದ್ಯೋಗಾಕಾಂಕ್ಷಿಗಳಲ್ಲಿ ಕಂಡುಬರುವ…