ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record
ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್ವುಡ್ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…