Headlines

nagaraj11081993

ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ – Kannada News | Inside PM Modi’s Inauguration: Adichunchanagiri’s Stunning Rs 80 Crore Bhairavaikya Mandira Revealed

ಮಂಡ್ಯ, ಏಪ್ರಿಲ್ 14: ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15 ರಂದು ಉದ್ಘಾಟಿಸಲಿದ್ದಾರೆ. ಕಳೆದ 10 ವರ್ಷಗಳಿಂದ ನಿರ್ಮಾಣ ಹಂತದಲ್ಲಿದ್ದ ಈ ಮಂದಿರ, ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿದೆ. ಈ ಮಂದಿರವು ಬಾಲ ಗಂಗಾಧರನಾಥ ಸ್ವಾಮೀಜಿಯವರ ಐಕ್ಯ ಸ್ಥಳದಲ್ಲಿದೆ. ಮಂದಿರದ ನಿರ್ಮಾಣವು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಕನಸಾಗಿತ್ತು. ಮಂದಿರವು ಹೊಯ್ಸಳ, ಚಾಲುಕ್ಯ, ಚೋಳ ಮತ್ತು ಗಂಗರ ಕಾಲದ ಶಿಲ್ಪಕಲೆಗಳ ಸಮಾಗಮವನ್ನು ಹೊಂದಿದೆ. ದ್ರಾವಿಡ…

Read More

ಅರ್ಧ ಗಂಟೆಯಲ್ಲಿ ಮನೆಗೆ ಬಾ..: ಸಚಿವ ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬುಲಾವ್ – Kannada News | Karnataka Politics: CM Calls Zameer Ahmed for Urgent Talks Following Minority Dissent

ಬೆಂಗಳೂರು. ಏ.14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹಮದ್ ಖಾನ್‌ಗೆ ತುರ್ತು ಬುಲಾವ್ ನೀಡಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿದ್ದರಾಮಯ್ಯ ಜಮೀರ್ ಅಹಮದ್ ಅವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಲ್ಪಸಂಖ್ಯಾತ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಚುನಾವಣಾ ಪ್ರಚಾರದಲ್ಲಿ ಜಮೀರ್ ಅಹಮದ್ ಭಾಗಿಯಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಪಕ್ಷ…

Read More

‘ತ್ರಿಷಾ ಮನೆಯಲ್ಲಿ ಬಾಂಬ್ ಇಟ್ಟಿದ್ದೇವೆ, ಇನ್ನೇನು ಸ್ಫೋಟ ಗೊಳ್ಳುತ್ತೆ’ – Kannada News | Trisha’s Chennai Home Bomb Threat: Police Probe Fake Call, Fans Relieved

ನಾಯಕಿ ತ್ರಿಷಾ (Trisha) ಮನೆಗೆ ಬಂದಿರುವ ಬಾಂಬ್ ಬೆದರಿಕೆ ಸಂಚಲನ ಸೃಷ್ಟಿಸಿದೆ. ಸಿನಿಮಾ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕಿದ್ದ ಅಪರಿಚಿತ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ತ್ರಿಷಾ ಮನೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. ಇದು ಕೆಲವು ಕಾಲ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು. ಚೆನ್ನೈನ ಅಲ್ವಾರ್‌ಪೇಟೆಯಲ್ಲಿರುವ ತ್ರಿಷಾ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ಆ ವ್ಯಕ್ತಿ…

Read More

49 ಲಕ್ಷ ರೂ. ಟಿಕೆಟ್ ಇದ್ದರೂ ವಿಮಾನವೇರಲು ಬಿಡಲಿಲ್ಲ! ಕೋರ್ಟ್ ಮೆಟ್ಟಿಲೇರಿತು ಬೆಂಗಳೂರು ವಿಮಾನ ನಿಲ್ದಾಣದ ಅಪರೂಪದ ಪ್ರಕರಣ – Kannada News | FIR Against KLM Airlines CEO: Family Denied Boarding at Bengaluru Airport Despite Spending Rs 49 Lakh on Tickets

ಕೆಎಲ್‌ಎಂ ಏರ್‌ಲೈನ್ಸ್Image Credit source: KLM Royal Dutch Airlines Instagram ಬೆಂಗಳೂರು, ಏಪ್ರಿಲ್ 14: ಕುಟುಂಬದೊಂದಿಗೆ ಪೆರು ದೇಶಕ್ಕೆ ಪ್ರವಾಸಕ್ಕೆಂದು ತೆರಳಲು ಸಿದ್ಧವಾಗಿದ್ದ ತಮಿಳುನಾಡಿನ ಕುಟುಂಬವೊಂದಕ್ಕೆ ಕೆಎಲ್‌ಎಂ ರಾಯಲ್ ಡಚ್ ಏರ್‌ಲೈನ್ಸ್ (KLM Royal Dutch Airlines) ಸಿಬ್ಬಂದಿ ಬೋರ್ಡಿಂಗ್ ನಿರಾಕರಿಸಿರುವ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್​ರೀಯ ವಿಮಾನ ನಿಲ್ದಾಣದಲ್ಲಿ (KIA) ನಡೆದಿದೆ. ಅದೀಗ ಕಾನೂನು ಸಮರಕ್ಕೆ ದಾರಿ ಮಾಡಿಕೊಟ್ಟಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಯ ಸಿಇಒ ಮತ್ತು ಸಿಒಒ ಸೇರಿದಂತೆ ಉನ್ನತ ಅಧಿಕಾರಿಗಳ ವಿರುದ್ಧ…

Read More

ಮೊದಲ ಹಾಲಿವುಡ್ ಸಂದರ್ಶನದಲ್ಲಿ ಯಶ್ ಹೇಳಿದ್ದೇನು? – Kannada News | Yash is at CinemaCon 2026 promoting Ramayana and Toxic

ನಟ ಯಶ್ (Yash) ಪ್ಯಾನ್ ಇಂಡಿಯಾ ದಾಟಿ ಈಗ ಪ್ಯಾನ್ ವರ್ಲ್ಡ್ ಮೇಲೆ ಕಣ್ಣಿಟ್ಟಿದ್ದಾರೆ. ತಮ್ಮ ‘ಟಾಕ್ಸಿಕ್’ ಸಿನಿಮಾವನ್ನು ಇಂಗ್ಲೀಷ್​​ನಲ್ಲಿಯೂ ಚಿತ್ರೀಕರಿಸಿದ್ದು, ವಿದೇಶಗಳಲ್ಲಿ ಸಿನಿಮಾ ಅನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ಇದೀಗ ಯಶ್ ನಟನೆಯ ‘ರಾಮಾಯಣ’ ಸಿನಿಮಾ ಸಹ ಜಾಗತಿಕವಾಗಿ ಗಮನ ಸೆಳೆಯುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೆ ನಟ ಯಶ್ ಲಾಸ್ ಏಂಜಲ್ಸ್ ನಲ್ಲಿ ನಡೆದ ‘ಸಿನಿಮಾಕಾನ್ 2026’ ಈ ವೇಳೆ ಅವರು ತಮ್ಮ ಮೊದಲ ಹಾಲಿವುಡ್ ಸಂದರ್ಶನ ನೀಡಿದ್ದಾರೆ. ‘ರಾಮಾಯಣ’ ಸಿನಿಮಾದ…

Read More

ಕಿಸಾನ್ ವಿಕಾಸ್ ಪತ್ರ; ಹಣ ಡಬಲ್ ಮಾಡುವ ಪೋಸ್ಟ್ ಆಫೀಸ್ ಸ್ಕೀಮ್ – Kannada News | Post office scheme Kisan Vikas Patra, investment amount, maturity, interest, tax and other details

ಜನಪ್ರಿಯ ಪೋಸ್ಟ್ ಆಫೀಸ್ ಸ್ಕೀಮ್​ಗಳಲ್ಲಿ ಕಿಸಾನ್ ವಿಕಾಸ್ ಪತ್ರವೂ (Kisan Vikas Patra) ಒಂದು. ಮೂಲತಃ ರೈತರಿಗೆಂದು ಇಂಡಿಯಾ ಪೋಸ್ಟ್ ಸಂಸ್ಥೆ 1988ರಲ್ಲಿ ಈ ಸ್ಕೀಮ್ ಅನ್ನು ಆರಂಭಿಸಿತ್ತು. ಇದನ್ನೀಗ ಎಲ್ಲರಿಗೂ ಲಭ್ಯವಾಗಿಸಲಾಗಿದೆ. 10 ವರ್ಷ ಮೇಲ್ಪಟ್ಟ ವಯಸ್ಸಿನ ಯಾವುದೇ ಭಾರತೀಯ ನಾಗರಿಕರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಅಪ್ರಾಪ್ತರಾಗಿದ್ದರೆ ಅವರ ಹೆಸರಿನಲ್ಲಿ ದೊಡ್ಡವರು ಖಾತೆ ತೆರೆದು, ನಂತರ ಅವರಿಗೆ ವರ್ಗಾವಣೆ ಮಾಡಲು ಅವಕಾಶ ಇದೆ. ಕಿಸಾನ್ ವಿಕಾಸ್ ಪತ್ರದಲ್ಲಿ ಹೂಡಿಕೆ, ಅವಧಿ ಇತ್ಯಾದಿ ಮಾಹಿತಿ ಕಿಸಾನ್…

Read More

ನಿಮಗಿದು ಗೊತ್ತೇ? ಕೇವಲ ನಾಯಿ ಮಾತ್ರವಲ್ಲ ಈ 5 ಪ್ರಾಣಿಗಳು ಕೂಡ ನಾಯಿಯಂತೆ ಬೊಗಳುತ್ತಂತೆ! – Kannada News | Not Just Dogs: 5 Animals That Sound Surprisingly Similar

ಸಾಮಾನ್ಯವಾಗಿ ಬೊಗಳುವ ಶಬ್ದ ಕೇಳಿದಾಕ್ಷಣ ಯಾರೋ ಬಂದಿರಬಹುದು ಅಥವಾ ಯಾವುದೋ ಪ್ರಾಣಿಯನ್ನು ನೋಡಿ ನಾಯಿ(Dog) ಬೊಗಳುತ್ತಿರಬಹುದು ಎಂದುಕೊಳ್ಳುತ್ತೇವೆ. ಆದರೆ ಬೊಗಳಿದಾಕ್ಷಣ ಅವು ಕೇವಲ ನಾಯಿಯಲ್ಲ ಈ ಪ್ರಾಣಿಗಳೂ ಆಗಿರಬಹುದು ಎಂಬ ಕಲ್ಪನೆ ನಿಮಗಿದೆಯೇ? ಆದರೆ ಪ್ರಕೃತಿಯ ಒಡಲಲ್ಲಿ ನಾಯಿಗಳಲ್ಲದಿದ್ದರೂ, ನಾಯಿಯಷ್ಟೇ ನಿಖರವಾಗಿ ಬೊಗಳುವ ವಿಶಿಷ್ಟ ಪ್ರಾಣಿಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ರಕ್ಷಣೆ, ಸಂವಹನ ಮತ್ತು ಎಚ್ಚರಿಕೆ ನೀಡಲು ಈ ಪ್ರಾಣಿಗಳು ನಾಯಿಯ ಧ್ವನಿಯನ್ನು ಹೋಲುವ ಶಬ್ದಗಳನ್ನು ಮಾಡುತ್ತವೆ. ಆ ಪ್ರಾಣಿಗಳ ಪರಿಚಯ ಇಲ್ಲಿದೆ. 1. ನರಿ: ಚತುರತೆ,…

Read More

ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record

ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್​​ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್​​ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್​ವುಡ್​ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…

Read More

CBSE Class 10 Results 2026: ಇಂದೇ ಪ್ರಕಟವಾಗಲಿದೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ; ವೀಕ್ಷಿಸಲು ಈ ಲಿಂಕ್​ ಬಳಸಿ – Kannada News | CBSE Class 10 Results 2026: Expected Date, How to Check Online and DigiLocker Access

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಏಪ್ರಿಲ್ 14 ಅಥವಾ 15ರ ಒಳಗಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗುವ ನಿರೀಕ್ಷೆಯಿದೆ. ಈ ವರ್ಷದ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಫಲಿತಾಂಶದ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ. ಶೀಘ್ರದಲ್ಲೇ ಫಲಿತಾಂಶ ಪ್ರಕಟ: ಸಿಬಿಎಸ್ಇ ಈ ಬಾರಿ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಸಾಮಾನ್ಯವಾಗಿ ಮೇ…

Read More

ಮನೆಯಲ್ಲಿ ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ: ಹೆತ್ತವರ ಮೇಲೆ ದೂರು ನೀಡಿದ ಮಗ – Kannada News | Inter Caste Marriage Harassment: Nelamangala Couple Faces Threats, Police Complaint

ನೆಲಮಂಗಲ, ಏ.14: ಪ್ರೀತಿಸಿ ಮದುವೆಯಾದ ಜೋಡಿಗೆ ಜಾತಿಯ ಹೆಸರಿನಲ್ಲಿ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಸದ್ಯ 6 ತಿಂಗಳ ಗರ್ಭಿಣಿಯಾಗಿರುವ ಸೊಸೆಗೆ ಸ್ವಂತ ಅತ್ತೆ-ಮಾವನೇ ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದು, ಈ ಸಂಬಂಧ ದಂಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಹೆತ್ತವರ ಮೇಲೆ ಸ್ವತಃ ಮಗನೇ ದೂರು ನೀಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನೆಲಮಂಗಲದ ಸುಭಾಷ್ ನಗರದ ನಿವಾಸಿಗಳಾದ ಅಭಿಷೇಕ್ ಮತ್ತು ವಿದ್ಯಾಶ್ರೀ…

Read More