ಬೆಂಗಳೂರಿಗರಿಗೆ ಪಾರ್ಕಿಂಗ್ ಶಾಕ್: ಈ ಪ್ರದೇಶದ 42 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ಜಾರಿಗೆ ಸಿದ್ಧತೆ, ವಾಹನ ಸವಾರರ ಆಕ್ರೋಶ! – Kannada News | Bengaluru Parking Row: Pay and Park System to be Introduced in 42 Roads of Jayanagar; Commuters Express Anger
ಬೆಂಗಳೂರು, ಏಪ್ರಿಲ್ 14: ಬೆಂಗಳೂರಿನಲ್ಲಿ ಟ್ರಾಫಿಕ್ (Bangalore Traffic) ಕಿರಿಕಿರಿ ನಡುವೆ ವಾಹನ ಸವಾರರಿಗೆ ಈಗ ಪಾರ್ಕಿಂಗ್ ಬಿಸಿ ತಟ್ಟಲಿದೆ. ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆಗೆ ಮುಕ್ತಿ ನೀಡಲು ಮತ್ತು ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಲು ಮುಂದಾಗಿರುವ ಜಿಬಿಎ (GBA) ಅಧಿಕಾರಿಗಳು, ‘ಪೇ ಆ್ಯಂಡ್ ಪಾರ್ಕಿಂಗ್ (Pay and Parking)’ ವ್ಯವಸ್ಥೆಗೆ ಮತ್ತಷ್ಟು ರಸ್ತೆಗಳನ್ನು ಸೇರ್ಪಡೆ ಮಾಡುತ್ತಿದ್ದಾರೆ. ಈಗಾಗಲೇ ನಗರದ ಅನೇಕ ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕಿಂಗ್ ಜಾರಿಯಲ್ಲಿದೆ. ಇದಕ್ಕೆ ಇನ್ನಷ್ಟು ರಸ್ತೆಗಳನ್ನು ಸೇರಿಸಲು ಸಿದ್ಧತೆ ಮಾಡಲಾಗುತ್ತಿದೆ….