Budhaditya Yoga 2026: ಜನವರಿ 17ರಿಂದ ಬುಧಾದಿತ್ಯ ರಾಜಯೋಗ; ಈ ರಾಶಿಗೆ ಅಪಾರ ಧನ ಲಾಭ! – Kannada News | Budhaditya Yoga 2026: Jan 17 Capricorn Transit Lucky Zodiac Effects and Forecast
ಇದೇ ಜನವರಿ 17ರಂದು ಬುದ್ಧಿವಂತಿಕೆಯ ಕಾರಕತ್ವ ಇರುವಂಥ ಬುಧ ಮತ್ತು ಆತ್ಮಕಾರಕನಾದ ಸೂರ್ಯ ಮಕರ ರಾಶಿಯಲ್ಲಿ ಯುತಿ ಆಗುತ್ತಿದ್ದಾರೆ. ಅಂದರೆ ಅದೇ ರಾಶಿಯಲ್ಲಿ ಇರುತ್ತಾರೆ. ಈ ಸಂಯೋಗದಿಂದ ಅತ್ಯಂತ ಪ್ರಭಾವಶಾಲಿ ‘ಬುಧಾದಿತ್ಯ ಯೋಗ’ ಸೃಷ್ಟಿ ಆಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧಾದಿತ್ಯ ಯೋಗವನ್ನು ಅತ್ಯುತ್ತಮ ಯೋಗ ಎಂದು ಪರಿಗಣಿಸಲಾಗುತ್ತದೆ. ಮೇಷದಿಂದ ಮೀನದ ತನಕ ಪ್ರಭಾವ ಹೀಗಿದೆ: ಮೇಷ ರಾಶಿ: ಈ ಯೋಗವು ನಿಮ್ಮ ಕರ್ಮ ಸ್ಥಾನ- ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರಲಿದೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯುತ್ತದೆ,…