nagaraj11081993

ಅದು ಕಸದ ತೊಟ್ಟಿಯಾಗಿತ್ತು; ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ – Kannada News | Shashi Tharoor defends Bengalurus Kogilu Layout demolition drive says It was a garbage dump

ಬೆಂಗಳೂರು, ಜನವರಿ 3: ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರ ನಡೆಸುತ್ತಿರುವ ಕೋಗಿಲು ಲೇಔಟ್​​ನ ಕಟ್ಟಡ ಧ್ವಂಸ ಕಾರ್ಯಾಚರಣೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸುವ ಮೊದಲು ಅವರ ನಿವಾಸಕ್ಕೆ ನೋಟಿಸ್ ನೀಡಲಾಗಿದೆ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ಕರ್ನಾಟಕ ಸರ್ಕಾರ ಕೋಗಿಲು ಲೇಔಟ್​​ನಲ್ಲಿ ಧ್ವಂಸ ಕಾರ್ಯಾಚರಣೆಯನ್ನು ಮುಂದುವರಿಸಲು ಎರಡು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. “ಮೊದಲನೆಯದಾಗಿ, ಆ ಭೂಮಿ ಸರ್ಕಾರಕ್ಕೆ ಸೇರಿದ್ದು,…

Read More

‘ಟಾಕ್ಸಿಕ್’ನಲ್ಲಿ ರೆಬೆಲ್ ‘ರೆಬೆಕಾ’: ಯಾರು ಈ ಸುಂದರಿ? – Kannada News | Tara Sutaria poster from Yash starrer Toxic movie released

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಯಶ್ ನಟಿಸಿ, ಕತೆ ರಚಿಸಿ, ಸಹ ನಿರ್ಮಾಣವೂ ಮಾಡಿರುವ ‘ಟಾಕ್ಸಿಕ್’ ಸಿನಿಮಾ ಹಾಲಿವುಡ್ ಸಿನಿಮಾಗಳಿಗೆ ಸೆಡ್ಡು ನೀಡುವ ಗುಣಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ದೊಡ್ಡ ಕಲಾವಿದರ ದಂಡನ್ನೇ ಯಶ್ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಒಟ್ಟು ಮಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ನಲ್ಲಿ ಸುಂದರಿಯರ ದಂಡೇ ಇದೆ. ಈಗಾಗಲೇ ನಯನತಾರಾ, ಹುಮಾ ಖುರೇಷಿ ಮತ್ತು ಕಿಯಾರಾ ಅಡ್ವಾಣಿ ಅವರುಗಳ ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಹಂಚಿಕೊಂಡಿದ್ದು, ಇದೀಗ ಮತ್ತೊಬ್ಬ…

Read More

ಒಂದೇ ಓವರ್​ನಲ್ಲಿ 34 ರನ್… ಸ್ಫೋಟಕ ಸೆಂಚುರಿ ಸಿಡಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya score hundred in 68 balls

ವಿಜಯ ಹಝಾರೆ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಕೇವಲ 68 ಎಸೆತಗಳಲ್ಲಿ ಎಂಬುದು ವಿಶೇಷ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವಿದರ್ಭ ಹಾಗೂ ಬರೋಡಾ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಬೌಲಿಂಗ್ ಆಯ್ದುಕೊಂಡಿದ್ದ ನಾಯಕ ಹರ್ಷ್ ದುಬೆ ನಿರ್ಧಾರವನ್ನು ಸಮರ್ಥಿಸುವಂತೆ ವಿದರ್ಭ ತಂಡದ ಬೌಲರ್​ಗಳು ದಾಳಿ ಸಂಘಟಿಸಿದ್ದರು. ಪರಿಣಾಮ ಬರೋಡಾ ತಂಡವು 71 ರನ್​ಗಳಿಸುವಷ್ಟರಲ್ಲಿ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ…

Read More

ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ – Kannada News | Raichur Homemaker Buys Refrigerator Using Gruha Lakshmi Scheme Savings, Thanks Karnataka Government

ರಾಯಚೂರು, ಜನವರಿ 3: ಗೃಹಲಕ್ಷ್ಮಿ ಯೋಜನೆಯ ನೆರವಿನಿಂದ ರಾಯಚೂರಿನಲ್ಲಿ ಗೃಹಿಣಿಯೊಬ್ಬರು ಫ್ರಿಡ್ಜ್ ಖರೀದಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ನಡುಲಮನಿ ಅವರು, ಸರ್ಕಾರದಿಂದ ಪ್ರತಿ ತಿಂಗಳು ದೊರೆಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ 2,000 ರೂ. ಹಣವನ್ನು ಸಂಗ್ರಹಿಸಿ ಫ್ರಿಡ್ಜ್ ಖರೀದಿಸಿದ್ದಾರೆ. ಹನುಮಮ್ಮ ಅವರು ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ಒಟ್ಟು 23 ಕಂತುಗಳ ಹಣವನ್ನು ಪಡೆದಿದ್ದು, ಆ ಹಣವನ್ನು ಖರ್ಚು ಮಾಡದೇ ಕೂಡಿಟ್ಟಿದ್ದರು. ಈ ಮೂಲಕ ಒಟ್ಟು 17 ಸಾವಿರ ರೂಪಾಯಿ ವೆಚ್ಚದಲ್ಲಿ ಫ್ರಿಡ್ಜ್…

Read More

RRB Recruitment 2025: ರೈಲ್ವೆಯಲ್ಲಿ 22 ಸಾವಿರ ಲೆವೆಲ್-1 ಹುದ್ದೆಗಳಿಗೆ ನೇಮಕಾತಿ; ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ – Kannada News | RRB Level 1 Recruitment 2025: 22,000 Railway Posts Coming Soon!

ಹೊಸ ವರ್ಷದ ಆರಂಭದಲ್ಲಿ, ರೈಲ್ವೆ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಜನರಿಗೆ ಗುಡ್​ ನ್ಯೂಸ್​ ಒಂದು ಇಲ್ಲಿದೆ . ರೈಲ್ವೆ ನೇಮಕಾತಿ ಮಂಡಳಿ (RRB) ಲೆವೆಲ್ -1 ಹುದ್ದೆಗಳಿಗೆ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದೆ. ವರದಿಗಳ ಪ್ರಕಾರ, ಜನವರಿ ಮೂರನೇ ವಾರದಲ್ಲಿ ಅಧಿಕೃತ ಜಾಹೀರಾತು ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ನೇಮಕಾತಿ ಪ್ರಕ್ರಿಯೆಗೆ ಸುಮಾರು 22,000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿಗಳು ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ನಡೆಯಲಿವೆ. ಈ ಹಿಂದೆ, ರೈಲ್ವೆ ದೊಡ್ಡ ಪ್ರಮಾಣದ ನೇಮಕಾತಿಯನ್ನು…

Read More

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ; ಮೂವರ ಸುಳಿವೇ ಇಲ್ಲ! – Kannada News | Bengaluru: 55 Patients Vanish from NIMHANS and Kidwai, 3 Untraced

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ ಬೆಂಗಳೂರು, ಜನವರಿ 03: ಬೆಂಗಳೂರಿನ ಪ್ರತಿಷ್ಠಿತ ಆರೋಗ್ಯ ಸಂಸ್ಥೆಗಳಾದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS ) ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗಳಿಂದ ಸಮಾಲೋಚನೆ ಮತ್ತು ಚಿಕಿತ್ಸೆಗೆ ಬಂದಿದ್ದ ಒಟ್ಟು 55 ರೋಗಿಗಳು ನಾಪತ್ತೆಯಾಗಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಸುಮಾರು 20 ತಿಂಗಳ ಅವಧಿಯಲ್ಲಿ ಈ ಎಲ್ಲಾ ರೋಗಿಗಳು ನಾಪತ್ತೆಯಾಗಿದ್ದು, ಈ ಪೈಕಿ ಇದುವರೆಗೂ ಮೂವರು ರೋಗಿಗಳ ಸುಳಿವೇ ಸಿಕ್ಕಿಲ್ಲವೆಂಬ ಮಾಹಿತಿ ಬಹಿರಂಗವಾಗಿದೆ. ಅನಿರೀಕ್ಷಿತ…

Read More

BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..! – Kannada News | BBL 2026: Brisbane Heat have won another thriller at The Gabba

ದಿ ಗಬ್ಬಾ ಮೈದಾನದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 20ನೇ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮೆಲ್ಬೋರ್ನ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 195 ರನ್ ಕಲೆಹಾಕಿತು. 196 ರನ್​ಗಳ ಗುರಿ ಬೆನ್ನತ್ತಿದ ಬ್ರಿಸ್ಬೇನ್ ಹೀಟ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್ ಬ್ರ್ಯಾಂಟ್ ಪಂದ್ಯದ ಗತಿಯನ್ನೇ ಬದಲಿಸಿದರು.  ಕೊನೆಯ…

Read More

ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ – Kannada News | Kogilu Layout Encroachment Report Submitted: Final Findings Handed Over to GBA, Triggers Political Debate

ಬೆಂಗಳೂರು, ಜನವರಿ 3: ಕೋಗಿಲು ಲೇಔಟ್​​ನಲ್ಲಿ (Kogilu Layout) ಒತ್ತುವರಿ ತೆರವು ಸಂಬಂಧ ಮನೆ ಕಳೆದುಕೊಂಡವರಿಗೆ ಸರ್ಕಾರ ಫ್ಲಾಟ್ ನೀಡಲು ಮುಂದಾಗಿದೆ. ಈಗಾಗಲೇ ಲೇಔಟ್​​ಗೆ ತೆರಳಿ ಮನೆ ಕಳೆದುಕೊಂಡವರ ಮಾಹಿತಿ ಸಂಗ್ರಹಿಸಲಾಗಿದ್ದು, ಕಂದಾಯ ಇಲಾಖೆ ಮತ್ತು ಉತ್ತರ ಪಾಲಿಕೆ ಇಲಾಖೆ ಅಧಿಕಾರಿಗಳೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಅಂತಿಮ ವರದಿ ಸಲ್ಲಿಸಿದ್ದಾರೆ. ಕೋಗಿಲು ಲೇಔಟ್​ನ ಒಟ್ಟು ಮೂರು ಕಾಲೋನಿಗಳಲ್ಲಿ ಮನೆ ತೆರವಿಯಿಂದ ಎಷ್ಟು ಜನ ನಿರಾಶ್ರಿತರಾಗಿದ್ದಾರೆ ಅನ್ನೋ ಕುರಿತು ವರದಿ ನೀಡಲಾಗಿದೆ. ಜಿಬಿಎಗೆ ಸಲ್ಲಿಕೆಯಾಗಿರುವ ವರದಿಯಂತೆ, ಫಕೀರ್…

Read More

ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Buddha Piprahwa Relics Display: PM Modi Inaugurates Historic Exhibition in Delhi

ದೆಹಲಿ, ಜ.3: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ‘ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್’ ಎಂಬ ಪಿಪ್ರಹ್ವಾ ರೆಲಿಕ್ಸ್‌ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ. 127 ವರ್ಷಗಳ ನಂತರ ಭಾರತಕ್ಕೆ ತರಲಾದ ಭಗವಾನ್ ಬುದ್ಧನ ಪಿಪ್ರಹ್ವಾ ರತ್ನದ ಅವಶೇಷಗಳ ಬಗ್ಗೆ ದೇಶಕ್ಕೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಲಾಗಿದೆ. ಈ ಪ್ರದರ್ಶನದಲ್ಲಿ 1898 ರ ಉತ್ಖನನ ಮತ್ತು 1971-1975 ರ…

Read More

Zodiac Career Predictions: ನಿಮ್ಮ ರಾಶಿಗನುಗುಣವಾಗಿ ಜನವರಿ 4ರಿಂದ 10ರ ವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Zodiac Career Predictions: Jan 4 10 Job Prospects for All 12 Signs

ಹೊಸ ವರ್ಷ ಆರಂಭವಾಗಿದೆ. ಜನವರಿ 4ರಿಂದ 10ರ ವರೆಗೆ 12 ರಾಶಿಗನುಗುಣವಾಗಿ ನಿಮ್ಮ ಉದ್ಯೋಗ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಅಸ್ಥಿರತೆಯ ಉದ್ಯೋಗದಿಂದ ಭಯ, ಭ್ರಮ ನಿರಸನ, ಎಲ್ಲವೂ ಆಗಲಿದೆ. ನಿಮಗೆ ನೀವೇ ಪ್ರೇರಣೆ ಕೊಟ್ಟುಕೊಂಡು ಎಲ್ಲವನ್ನೂ ಎದುರಿಸಬೇಕಾಗುವುದು. ಈ ವಾರ ಶುಭವಾಗಲಿ. ಮೇಷ ರಾಶಿ: ಈ ವಾರದ ಕೆಲವು ದಿನದಲ್ಲಿ ಉದ್ಯೋಗ ಬದಲಾವಣೆ ಯೋಚನೆ ಗಟ್ಟಿಯಾಗುತ್ತದೆ. ಸಂದರ್ಶನದ ಮೂಲಕ ಅವಕಾಶ ಬರುತ್ತದೆ. ಹೊಸ ಕೆಲಸ ಆರಂಭದಲ್ಲಿ ಒತ್ತಡದಾಯಕವಾದರೂ ಮುಂದೆ ಸ್ಥಾನಮಾನ ಹೆಚ್ಚುತ್ತದೆ. ಆತುರದ ನಿರ್ಧಾರದಿಂದ ತಪ್ಪು ಆಯ್ಕೆ…

Read More