ಫೆಬ್ರುವರಿಯಲ್ಲಿ ಶೇ. 3.21 ಇದ್ದ ರೀಟೇಲ್ ಹಣದುಬ್ಬರ ಮಾರ್ಚ್ನಲ್ಲಿ ಶೇ. 3.4ಕ್ಕೆ ಏರಿಕೆ
ನವದೆಹಲಿ, ಏಪ್ರಿಲ್ 13: ಗ್ರಾಹಕ ಬೆಲೆ ಅನುಸೂಚಿ ಆಧಾರದ ರೀಟೇಲ್ ಹಣದುಬ್ಬರ (Retial Inflation) ಮಾರ್ಚ್ ತಿಂಗಳಲ್ಲಿ ಶೇ. 3.4ಕ್ಕೆ ಏರಿದೆ. ಹಿಂದಿನ ತಿಂಗಳಲ್ಲಿ (2026ರ ಫೆಬ್ರುವರಿ) ಹಣದುಬ್ಬರ ಶೇ. 3.21 ಇತ್ತು. ಮಾರ್ಚ್ನಲ್ಲಿ ಹಣದುಬ್ಬರ ದರ ಏರಲು ಆಹಾರ ಬೆಲೆಗಳಲ್ಲಿ ಆಗಿರುವ ಏರಿಕೆ ಎಂದು ಹೇಳಲಾಗಿದೆ. ಫೆಬ್ರುವರಿಯಲ್ಲಿ ಶೇ. 3.47ರಷ್ಟಿದ್ದ ಆಹಾರ ಹಣದುಬ್ಬರ ಮಾರ್ಚ್ನಲ್ಲಿ ಶೇ. 3.87ಕ್ಕೆ ಹೆಚ್ಚದೆ. ಹಣದುಬ್ಬರ ಮಾರ್ಚ್ ತಿಂಗಳಲ್ಲಿ ಹೆಚ್ಚುವುದು ನಿರೀಕ್ಷಿತವೇ ಆಗಿತ್ತು. ಇರಾನ್ ಯುದ್ಧದಿಂದಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದರ…