nagaraj11081993

ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ – Kannada News | Bigg Boss Kannada 12: Housemates complaint on Gilli Nata

ಬಿಗ್​​ಬಾಸ್ (Bigg Boss) ಮನೆಯ ಎಂಟರ್ಟೈನರ್ ಎನಿಸಿಕೊಂಡಿರುವ ಗಿಲ್ಲಿ ಅಷ್ಟೆ ಬೇಜವಾಬ್ದಾರಿ, ಸೋಮಾರಿಯೂ ಹೌದು. ಕಳೆದ ವಾರ ಗಿಲ್ಲಿ ಕ್ಯಾಪ್ಟನ್ ಆಗಿದ್ದರು. ಟಾಸ್ಕ್​​ಗಳಲ್ಲಿ ಉಸ್ತುವಾರಿ ಸಹ ವಹಿಸಿದ್ದರು. ಇದೀಗ ಸುದೀಪ್ ಅವರು ವೀಕೆಂಡ್ ಎಪಿಸೋಡ್​​ಗೆ ಮರಳಿದ್ದು, ಗಿಲ್ಲಿಯ ಕ್ಯಾಪ್ಟೆನ್ಸಿ ಬಗ್ಗೆ ಮನೆ ಸದಸ್ಯರ ಅಭಿಪ್ರಾಯ ಪಡೆದಿದ್ದಾರೆ. ಮನೆಯ ಬಹುತೇಕ ಎಲ್ಲ ಸದಸ್ಯರೂ ಸಹ ಗಿಲ್ಲಿಯ ಕ್ಯಾಪ್ಟೆನ್ಸಿ ಬಗ್ಗೆ ದೂರುಗಳನ್ನು ಹೇಳಿದ್ದಾರೆ. ಗಿಲ್ಲಿ ಬೇಜವಾಬ್ದಾರಿ ಎಂದೂ, ಅಹಂ ತೋರಿಸಿದ್ದಾರೆ ಎಂದು, ಪಕ್ಷಪಾತ ಮಾಡಿದ್ದಾರೆ ಎಂದು ಹೀಗೆ ಒಬ್ಬರ ಬಳಿಕ…

Read More

SSB Interview Guide: ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಲು SSB ಸಂದರ್ಶನ ಏಕೆ ಅತ್ಯಗತ್ಯ? ಸಂಪೂರ್ಣ ಮಾಹಿತಿ ಇಲ್ಲಿದೆ – Kannada News | SSB Interview Guide: Conquer Indian Army Officer Selection and NDA/CDS Success

ಲಕ್ಷಾಂತರ ಯುವಜನರು ಭಾರತೀಯ ಸೇನೆಯಲ್ಲಿ ಅಧಿಕಾರಿಗಳಾಗುವ ಕನಸು ಕಾಣುತ್ತಾರೆ, ಆದರೆ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದೇ ಕಷ್ಟಪಡುತ್ತಿರುತ್ತಾರೆ. ನಿಜವಾದ ಪರೀಕ್ಷೆ ಸೇವಾ ಆಯ್ಕೆ ಮಂಡಳಿ (SSB) ಸಂದರ್ಶನವಾಗಿದ್ದು, ಇದನ್ನು ದೇಶದ ಅತ್ಯಂತ ಕಷ್ಟಕರವಾದ ಆಯ್ಕೆ ಪ್ರಕ್ರಿಯೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಸಂದರ್ಶನವು ಅಭ್ಯರ್ಥಿಯ ವ್ಯಕ್ತಿತ್ವ, ನಾಯಕತ್ವದ ಸಾಮರ್ಥ್ಯಗಳು, ಮಾನಸಿಕ ಸಮತೋಲನ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ನಿರ್ಣಯಿಸುತ್ತದೆ. NDA ಮತ್ತು CDS ನಂತಹ ಪರೀಕ್ಷೆಗಳ ನಂತರ SSB ಸಂದರ್ಶನದಲ್ಲಿ ಯಶಸ್ಸು ಕಡ್ಡಾಯವಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ IMA,…

Read More

ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು, ಭಯಾನಕ ವಿಡಿಯೋ ವೈರಲ್ – Kannada News | Marakada Car Accident: Tire Blast Leads to Crash, Occupants Saved on CCTV

ಮಂಗಳೂರು, ಜ.3: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿಯೊಡೆದಿದೆ.ಕಾರು ಸಿನಿಮೀಯ ರೀತಿಯಲ್ಲಿ‌ ನುಗ್ಗಿ ಬಂದಿದೆ. ಘಟನೆಯ ಭಯಾನಕ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಂಗಳೂರು ನಗರ ಹೊರವಲಯದ ಮರಕಡ ಎಂಬಲ್ಲಿ ಈ ಘಟನೆ ನಡೆದಿದೆ.ಕಾರಿನಲ್ಲಿದ್ದವರು ಪವಾಡ ಸಾದೃಶ್ಯವಾಗಿ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ತಕ್ಷಣ ಸ್ಥಳೀಯರು ಬಂದು ಕಾರಿನಲ್ಲಿದ್ದವರನ್ನು ಕಾಪಾಡಿದ್ದಾರೆ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಹೊಸ ವರ್ಷಕ್ಕೆ ಒಟಿಟಿಗೆ ಬಂದಿವೆ ಹೊಸ ಸಿನಿಮಾಗಳು: ಪಟ್ಟಿ ಇಲ್ಲಿದೆ

ಮಲಯಾಳಂನ ‘ಎಕೊ’ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗಿನಿಂದಲೂ ಸಖತ್ ಸದ್ದು ಮಾಡುತ್ತಿದೆ. ಈ ಹಿಂದೆ ಸೂಪರ್ ಹಿಟ್ ‘ಕಿಷ್ಕಿಂದಾ ಕಾಂಡಂ’ ಸಿನಿಮಾ ಮಾಡಿದ್ದ ತಂಡವೇ ‘ಎಕೊ’ ಹಿಂದೆಯೂ ಇದೆ. ಈ ಸಿನಿಮಾವನ್ನು ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಿಸಬಹುದಾಗಿದೆ. ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಕನ್ನಡ ಸಿನಿಮಾ ‘ಫುಲ್ ಮೀಲ್ಸ್’ ಇದೀಗ ಒಟಿಟಿಗೆ ಬಂದಿದೆ. ಖುಷಿ ರವಿ, ತೇಜಸ್ವಿನಿ ಶರ್ಮಾ ಮತ್ತು ಲಿಖಿತ್ ಶೆಟ್ಟಿ ನಟಿಸಿರುವ ಈ ಸಿನಿಮಾವನ್ನು ಲಿಖಿತ್ ಶೆಟ್ಟಿ ಅವರೇ ನಿರ್ದೇಶನ ಸಹ ಮಾಡಿದ್ದಾರೆ. ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ…

Read More

IND vs BAN: ಬಾಂಗ್ಲಾದೇಶ ಪ್ರವಾಸವನ್ನು ಮತ್ತೆ ಮುಂದೂಡಿದ ಬಿಸಿಸಿಐ – Kannada News | Team India Bangladesh Tour Postponed: BCCI Cites Security Concerns

ಬಿಸಿಸಿಐ ಈ ಪ್ರವಾಸವನ್ನು ಮುಂದೂಡಿದರೆ, ಅದು ಬಿಸಿಬಿಗೆ ಸಾಕಷ್ಟು ನಷ್ಟವನ್ನುಂಟುಮಾಡಬಹುದು. ಈಗಾಗಲೇ ಆರ್ಥಿಕವಾಗಿ ದುರ್ಬಲವಾಗಿರುವ ಬಾಂಗ್ಲಾ ಮಂಡಳಿಯು, ಭಾರತ ಪ್ರವಾಸದಿಂದ ಆದಾಯ ಗಳಿಸುವ ನಿರೀಕ್ಷಿಸುತ್ತಿತ್ತು. ಆದರೆ ಈ ಪ್ರವಾಸವನ್ನು ರದ್ದುಗೊಳಿಸುವುದರಿಂದ ಬಾಂಗ್ಲಾದೇಶ ಮಂಡಳಿಗೆ ಪ್ರಾಯೋಜಕತ್ವ ಮತ್ತು ಪ್ರಸಾರ ಒಪ್ಪಂದಗಳಿಂದ ಲಕ್ಷಾಂತರ ರೂಪಾಯಿಗಳ ನಷ್ಟವಾಗಬಹುದು. ಇದಲ್ಲದೆ, ಈ ಸರಣಿಯು ಭವಿಷ್ಯದಲ್ಲೂ ನಡೆಯದಿದ್ದರೆ, ಮಂಡಳಿಯ ಆದಾಯದ ಮೇಲೆ ಪರಿಣಾಮ ಬೀರುವುದು ಖಚಿತ. Source link

Read More

‘ಕೊರಗಜ್ಜ’ ಸಿನಿಮಾ ತಂಡದ ವಿರುದ್ಧ ಕೊಡಗಿನ ದೈವಾರಾಧಕರು ಮತ್ತು ನರ್ತಕರು ರೊಚ್ಚಿಗೆದ್ದಿದ್ದೇಕೆ? – Kannada News | Koragajja movie Reels Controversy: Devotees Condemn Movie Promotion

ಕೊರಗಜ್ಜ ಸಿನಿಮಾ ತಂಡದ ವಿರುದ್ಧ ಆಕ್ರೋಶ ಕೊಡಗು, ಜನವರಿ 03: ಕೊರಗಜ್ಜ (Koragajja) ತುಳುನಾಡು ಸೇರಿದಂತೆ ಕೊಡಗು (Kodagu) ಜಿಲ್ಲೆಯ ಆರಾಧ್ಯ ದೈವ. ಆದರೆ ಇದೇ ದೈವದ ಹೆಸರಲ್ಲಿ ರೀಲ್ಸ್​ ಸ್ಪರ್ಧೆಗೆ ‘ಕೊರಗಜ್ಜ’ ಸಿನಿಮಾ ತಂಡ ಕರೆ ನಿಡಿದೆ. ಗೆದ್ದವರಿಗೆ ವಿದೇಶ ಪ್ರವಾಸದ ಜೊತೆ ಒಂದು ಕೋಟಿ ರೂ ಬಹುಮಾನದ ಆಮಿಷವನ್ನೂ ಒಡ್ಡಿದೆ. ‘ಕೊರಗಜ್ಜ’ ಸಿನಿಮಾ ತಂಡ ಆಯೋಜಿಸಿರುವ ರೀಲ್ಸ್ ಸ್ಪರ್ಧೆಗೆ ಇದೀಗ ಕೊಡಗಿನಲ್ಲಿ ದೈವ ನರ್ತಕರ ಮತ್ತು ಆರಾಧಕರಿಂದ ತೀವ್ರ ಖಂಡನೆ ವ್ಯಕ್ಯವಾಗಿದೆ. ಇತ್ತೀಚೆಗೆ ಮಲೆನಾಡು…

Read More

ಒಂದು ಆವೃತ್ತಿಯಲ್ಲಿ ಅತ್ಯಧಿಕ ಶತಕ; ಜಂಟಿಯಾಗಿ 2ನೇ ಸ್ಥಾನಕ್ಕೇರಿದ ದೇವದತ್ ಪಡಿಕ್ಕಲ್ – Kannada News | Devdutt Padikkal’s 4th Century in Vijay Hazare Trophy: Karnataka Star Shines

ವಿಜಯ್ ಹಜಾರೆ ಟ್ರೋಫಿಯ 5ನೇ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ಹಾಗೂ ತ್ರಿಪುರ ತಂಡಗಳು ಮುಖಾಮುಖಿಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡದ ಪರ ಆರಂಭಿಕ ದೇವದತ್ ಪಡಿಕ್ಕಲ್ ಅಮೋಘ 108 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಆವೃತ್ತಿಯಲ್ಲಿ ದೇವದತ್ ಕಲೆಹಾಕುತ್ತಿರುವ 4ನೇ ಶತಕ ಇದಾಗಿದೆ. ಅಂದರೆ ಈ ಆವೃತ್ತಿಯಲ್ಲಿ ನಡೆದಿರುವ ಐದು ಪಂದ್ಯಗಳ ನಾಲ್ಕು ಇನ್ನಿಂಗ್ಸ್​ಗಳಲ್ಲಿ ದೇವದತ್ ಬ್ಯಾಟ್ ಶತಕದ ಇನ್ನಿಂಗ್ಸ್ ಆಡಿದೆ. ಈ ಟೂರ್ನಿಯಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ದೇವದತ್ ಟೂರ್ನಿಯ ಐದನೇ ಪಂದ್ಯದಲ್ಲೇ…

Read More

ಮದ್ಯದ ನಶೆಯಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು – Kannada News | Bangalore: Drunk Youths Harass Women, Attack Police on New Year’s Eve, Land in Jail

ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು ಬೆಂಗಳೂರು, ಜನವರಿ 3: ಹೊಸ ವರ್ಷ (New Year) ಬರಮಾಡಿಕೊಳ್ಳಲು ಬೆಂಗಳೂರಿನ (Bangalore) ಜನ ತುದಿಗಾಲಲ್ಲಿ ನಿಂತಿದ್ದರು. ಪಾರ್ಟಿ ಪಬ್ಬು ಎಂದು ಎಂಜಾಯ್ ಮಾಡಿದ್ದರು. ರಾತ್ರಿ ಇಡೀ ಕುಣಿದು ಕುಪ್ಪಳಿಸಿದ್ದರು. ಆ ಸಂದರ್ಭದಲ್ಲಿ ಮದ್ಯದ ನಶೆಯಲ್ಲಿದ್ದ ಇಬ್ಬರು ಯುವಕರು ಯಡವಟ್ಟು ಮಾಡಿಕೊಂಡು ಇದೀಗ ಜೈಲು ಪಾಲಾಗಿದ್ದಾರೆ. ತಮಿಳುನಾಡು ಮೂಲದ 22 ವರ್ಷದ ಅನ್ಶ್ ಮೆಹ್ತಾ ಮತ್ತು ಪರ್ವ್ ರಾತಿ ಬೊಮ್ಮನಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದು, ಖಾಸಗಿ ಕಂಪನಿ ಉದ್ಯೋಗಿಗಳು. 31…

Read More

IND vs SA: ನಾಯಕನಾಗಿ ಮೊದಲ ಪಂದ್ಯದಲ್ಲೇ ಎಡವಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi: India U19’s Youngest Captain at 14, Struggles on Debut

ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ವೈಭವ್ ಮಾತ್ರವಲ್ಲದೆ, ಟೀಂ ಇಂಡಿಯಾದ ಅಗ್ರ ಕ್ರಮಾಂಕವೂ ಸಂಪೂರ್ಣವಾಗಿ ವಿಫಲವಾಯಿತು. ಜಾರ್ಜ್ ಮತ್ತು ವೈಭವ್ ನಂತರ, ವಿಕೆಟ್ ಕೀಪರ್ ಅಭಿಗ್ಯಾನ್ ಕುಂಡು ಮತ್ತು ವೇದಾಂತ್ ತ್ರಿವೇದಿ ಕೂಡ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿ ಪೆವಿಲಿಯನ್‌ ಸೇರಿಕೊಂಡರು. Source link

Read More

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ವಿಡಿಯೋ ತೋರಿಸಿ ಆರೋಪ ಮಾಡಿದ ಜನಾರ್ದನ ರೆಡ್ಡಿ – Kannada News | Janardhana Reddy Accuses Congress MLA Bharat Reddy of Links With Ganja Peddler, Cites Video Evidence

ಬಳ್ಳಾರಿ, ಜನವರಿ 3: ಗಾಂಜಾ ಪೆಡ್ಲರ್ ಜೊತೆಗೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಇದ್ದಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ವಿಡಿಯೋ ಪ್ರದರ್ಶಿಸಿ ಈ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ತಮ್ಮ ಮನೆ ಮುಂದೆ ಫೈರಿಂಗ್ ಘಟನೆ ವಿಚಾರವಾಗಿ ಭರತ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ ಜನಾರ್ದನ ರೆಡ್ಡಿ, ಭರತ್ ರೆಡ್ಡಿ ಗಾಂಜಾ ಪೆಡ್ಲರ್ ದೌಲಾ ಎಂಬಾತನ ಜೊತೆ ಇದ್ದ ಎಂದು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ…

Read More